Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್; ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್ ನಿರ್ಮಾಣ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್; ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್ ನಿರ್ಮಾಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ಚೈನಾದ ಹ್ಯಾಂಗ್ಜೋ ಮಾದರಿಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಇಲಾಖೆ ಸಿದ್ದತೆ ನಡೆಸಿದೆ. ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ.

ಮೊದಲಿಗೆ ದೇವನಹಳ್ಳಿಯಲ್ಲಿ ಈ ಟರ್ಮಿನಲ್ ಸ್ಟೇಷನ್ ನಿರ್ಮಾಣ ಮಾಡಲು ಇಲಾಖೆ ಚಿಂತನೆ ನಡೆಸಿತ್ತು. ಆದರೆ ಅಲ್ಲಿ ಜಾಗದ ಸಮಸ್ಯೆ ಹಿನ್ನೆಲೆ ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್ ಮಾಡಲು ಸೌತ್ ವೆಸ್ಟರ್ನ್ ರೈಲ್ವೆ ಒಲವು ತೋರಿಸಿದೆ ಎನ್ನಲಾಗಿದ್ದು, ಈ ಬಗ್ಗೆ ಯಲಹಂಕ ನಿವಾಸಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಒಟ್ಟು ಐದು ಫ್ಲೋರ್ಗಳಲ್ಲಿ ರೈಲುಗಳು ಸಂಚಾರ!
ಇನ್ನು ಈ ರೈಲ್ವೆ ಟರ್ಮಿನಲ್ನಲ್ಲಿ 16 ಫ್ಲಾಟ್ ಫಾರಂ ಇರಲಿದೆ. ಅಂಡರ್ ಗ್ರೌಂಡ್, ಫಸ್ಟ್ ಫ್ಲೋರ್ ಸೇರಿದಂತೆ ಒಟ್ಟು ಐದು ಫ್ಲೋರ್ಗಳಲ್ಲಿ ರೈಲುಗಳು ಸಂಚಾರ ಮಾಡಲಿವೆಯಂತೆ. ಆ ಮೂಲಕ ಇದು ದೇಶದ ಮೊದಲ ಸಂಪೂರ್ಣ ಎತ್ತರಿಸಿದ ರೈಲ್ವೆ ಸ್ಟೇಷನ್ ಆಗಲಿದೆ. ಜೊತೆಗೆ ಈ ಟರ್ಮಿನಲ್ ಬ್ಲ್ಯೂ ಲೈನ್ನಲ್ಲಿರುವ ಕೋಗಿಲು ಕ್ರಾಸ್ ಮೆಟ್ರೋ ನಿಲ್ದಾಣಕ್ಕೂ ಸಂಪರ್ಕ ಕಲ್ಪಿಸಲಿದೆ. ಯಲಹಂಕ-ದೊಡ್ಡಬಳ್ಳಾಪುರ ಹೆದ್ದಾರಿ ಕಡೆಯಿಂದ ಟರ್ಮಿನಲ್ನ ಮುಖ್ಯದ್ವಾರ ಇರಲಿದೆ ಎನ್ನಲಾಗಿದೆ. ಈ ಬಗ್ಗೆ ರೈಲ್ವೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದು, ಈ ರೈಲ್ವೆ ಟರ್ಮಿನಲ್ ನಿರ್ಮಾಣವಾದರೆ ಅಂತಾರಾಷ್ಟ್ರೀಯ ಏರ್ಪೋರ್ಟ್ಗೆ ಸಂಚಾರವೂ ಸುಲಭವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಶಕಗಳ ಬಳಿಕ ದರ್ಶನ್ ಫೋಟೋ ಶೇರ್ ಮಾಡಿ, ವಿಶ್ ಮಾಡಿದ ಕಿಚ್ಚ ಸುದೀಪ್

TAGGED:Chinese-style railway terminal in Bengaluru; Terminal station to be built near rail wheel factory
Share This Article
Facebook Twitter Copy Link Print
Previous Article ದಶಕಗಳ ಬಳಿಕ ದರ್ಶನ್ ಫೋಟೋ ಶೇರ್ ಮಾಡಿ, ವಿಶ್ ಮಾಡಿದ ಕಿಚ್ಚ ಸುದೀಪ್
Next Article 2025 Review ಕಾಂಡೋಮ್ ಖರೀದಿಗೆ ಲಕ್ಷ ರೂ. ವೆಚ್ಚ ಮಾಡಿದ ಗ್ರಾಹಕ! ಆನ್‌ಲೈನ್ ಶಾಪಿಂಗ್ ಶೇ.400 ಹೆಚ್ಚಳ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?