Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆ
ಕರ್ನಾಟಕಪ್ರಮುಖ

ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ: ಇಬ್ಬರು ಸ್ವಾಮೀಜಿಗಳ ನಡುವೆ ಭಾರೀ ಗಲಾಟೆ ನಡೆದಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.

ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ದೇವಸ್ಥಾನದ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಲಾಗಿದೆ ಎಂದು ವಿದ್ಯಾದಾಸ ಬಾಬಾ ಆರೋಪಿಸಿದ್ದಾರೆ.

ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಮ್ಮುಖದಲ್ಲಿಯೇ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

TAGGED:Clashes between Swamijis over worship at Anjanadri temple
Share This Article
Facebook Twitter Copy Link Print
Previous Article ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು
Next Article ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿದ ಚಾಲಕ; ಆಮೇಲೆ ಏನಾಯ್ತು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?