ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೊಪ್ಪಳ: ಇಬ್ಬರು ಸ್ವಾಮೀಜಿಗಳ ನಡುವೆ ಭಾರೀ ಗಲಾಟೆ ನಡೆದಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ದೇವಸ್ಥಾನದ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ … Continue reading ಅಂಜನಾದ್ರಿ ದೇವಸ್ಥಾನದಲ್ಲಿ ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆ