ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ! ಸ್ಕೂಲ್ ಬಸ್ ಚಾಲಕನಿಂದ ಲೈಂ*ಗಿಕ ದೌರ್ಜನ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಾಸನ: 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರೆಸಿಕೊಂಡಿದ್ದಾನೆ. ನಿತ್ಯ ಬಸ್ನಲ್ಲಿ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, … Continue reading ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ! ಸ್ಕೂಲ್ ಬಸ್ ಚಾಲಕನಿಂದ ಲೈಂ*ಗಿಕ ದೌರ್ಜನ್ಯ