Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಮಗಳ ಪ್ರಿಯಕರ
ಕರ್ನಾಟಕಪ್ರಮುಖ

ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಮಗಳ ಪ್ರಿಯಕರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ.

ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನಿ ಪ್ಲಾಂಟ್‌ನ ಬುಡದಲ್ಲಿ ಈ ವಸ್ತು ಇಟ್ಟರೆ ಏನಾಗುತ್ತೆ?

TAGGED:Daughter sets mother on fire for not getting her daughter married;
Share This Article
Facebook Twitter Copy Link Print
Previous Article ಮನಿ ಪ್ಲಾಂಟ್‌ನ ಬುಡದಲ್ಲಿ ಈ ವಸ್ತು ಇಟ್ಟರೆ ಏನಾಗುತ್ತೆ?
Next Article Female Student dies after eating Maggi, pizza ಫಾಸ್ಟ್ ಫುಡ್ ಪ್ರಿಯರೇ ಎಚ್ಚರ! ಮ್ಯಾಗಿ, ಪಿಜ್ಜಾ ತಿಂದ ವಿದ್ಯಾರ್ಥಿನಿ ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?