ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಮಗಳ ಪ್ರಿಯಕರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ … Continue reading ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಮಗಳ ಪ್ರಿಯಕರ