ACC Cement Company ವಿಲೀನ ಎಫೆಕ್ಟ್: ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್ ಕಂಪನಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಅಂಬುಜಾ ಸಿಮೆಂಟ್ಸ್ ಲಿಮಿಟೆಡ್, ACC ಲಿಮಿಟೆಡ್ ಮತ್ತು ಓರಿಯಂಟ್ ಸಿಮೆಂಟ್ ಲಿಮಿಟೆಡ್ ಅನ್ನು ವಿಲೀನಗೊಳಿಸುವ ಮೂಲಕ ಒಂದೇ ಏಕೀಕೃತ ‘ಒಂದು ಸಿಮೆಂಟ್ ಪ್ಲಾಟ್‌ಫಾರ್ಮ್’ ಅನ್ನು ಸ್ಥಾಪಿಸಲು ತನ್ನ ನಿರ್ದೇಶಕರ ಮಂಡಳಿಯಿಂದ ಎರಡು ಪ್ರತ್ಯೇಕ ವಿಲೀನ ಯೋಜನೆಗಳಿಗೆ ಅನುಮೋದನೆ ಪಡೆದಿದೆ. ಈ ವಿಲೀನವು ಪ್ಯಾನ್-ಇಂಡಿಯಾ ಸಿಮೆಂಟ್ ಪವರ್‌ಹೌಸ್‌ನ್ನು ಸೃಷ್ಟಿಸುತ್ತದೆ ಎಂದು ಅದಾನಿ ಗ್ರೂಪ್ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ACCಯ ಪ್ರತಿ ಷೇರಿಗೆ 10 ರೂ. ಮುಖಬೆಲೆಯ ಪ್ರತಿ 100 ಈಕ್ವಿಟಿ … Continue reading ACC Cement Company ವಿಲೀನ ಎಫೆಕ್ಟ್: ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್ ಕಂಪನಿ