Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ 40 ಕ್ಕೂ ಅಧಿಕ ಬಡಾವಣೆಗಳಲ್ಲಿ 7 ದಿನ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ?
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ 40 ಕ್ಕೂ ಅಧಿಕ ಬಡಾವಣೆಗಳಲ್ಲಿ 7 ದಿನ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಡಿಸೆಂಬರ್ 26 (ಶುಕ್ರವಾರ) ರಿಂದ 7 ದಿನಗಳು ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 66/11 ಕೆ.ವಿ ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ಡಿಸೆಂಬರ್ 26 ರಿಂದ 31 ರವರೆಗೆ ಬೆಳಗ್ಗೆ 10:30 ರಿಂದ ಸಂಜೆ 6:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸುಬ್ರಹ್ಮಣ್ಯನಗರ, ಹಾಲು ಕಾಲೋನಿ,ಗಾಯತ್ರಿ ನಗರ, ಕೃಷ್ಣಾನಂದ ನಗರ, ಮರವನಪಾಲ್ಯ, ಕೈಗಾರಿಕಾ ಪ್ರದೇಶ, ಟೆಫೋನ್ ಎಕ್ಸ್‌ಚೇಂಜ್, ಶಂಕರನಗರ, ಶ್ರೀಕಾಂತೇಶ್ವರ ನಗರ, ಸೋಮೇಶ್ವರ ನಗರ, ಎಪಿಎಂಸಿ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, ಎಜಿಬಿ ಲೇಔಟ್, ಪರಿಮಲ ನಗರ, ಶ್ರೀನಿವಾಸ ನಗರ, ಜೈ ಮಾರುತಿ ನಗರ, ರವಿ ಬಡಾವಣೆ, ಸಾಕಮ್ಮಾ ಬಡಾವಣೆ, ಬಿಇಎಲ್ ಲೇಔಟ್, ಎ.ಎಸ್‌. ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, ಎಆರ್‌ ನಗರ, PWD, EWS, AMR ಕ್ವಾಟ್ರೆಸ್, ರಾಜಕುಮಾರ ಸಮಾಧಿ ರಸ್ತೆ, ಗೆಳಯವರ ಬಳಗ, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್ಸ್‌, ಸತ್ವ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುಂಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬಾಗಲೂರು ಕ್ರಾಸ್‌ ಸುತ್ತಮುತ್ತಲೂ ವಿದ್ಯುತ್‌ ಕಡಿತ
ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶ

https://vijaykarnataka.com/news/bengaluru-city/bescom-power-cut-there-will-be-no-electricity-in-more-than-40-areas-of-bengaluru-including-rajajinagar-on-december-26-to-31/articleshow/126160739.cms

TAGGED:Power outage in over 40 areas in Bengaluru for 7 days! Where?
Share This Article
Facebook Twitter Copy Link Print
Previous Article 50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ; ಕಾರಣವೇನು?
Next Article ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?