Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಒಂದಂಕಿಗೆ ಇಳಿದ ತಾಪಮಾನ; ಬೆಂಗಳೂರು ಹವಾಮಾನ ಹೇಗಿರುತ್ತೆ
ಕರ್ನಾಟಕ

ಒಂದಂಕಿಗೆ ಇಳಿದ ತಾಪಮಾನ; ಬೆಂಗಳೂರು ಹವಾಮಾನ ಹೇಗಿರುತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ.

ಚಳಿ ತಾಳಲಾರದೇ ಕದ ಹಾಕಿಕೊಂಡು ಮನೆಯಲ್ಲಿಯೇ ಕೂರುವಂತಾಗಿದೆ. ಇನ್ನೂ ಕೆಲವು ದಿವಸ ವಿವಿಧ ಜಿಲ್ಲೆಗಳಲ್ಲಿ ಭಾರೀ ಚಳಿ, ಶೀತ ಅಲೆ ವಾತಾವರಣ, ದಟ್ಟ ಮಂಜು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ನೆನ್ನೆ ದಾಖಲಾಗಿದೆ. ಹಾಸನದಲ್ಲಿ ಕನಿಷ್ಠ 7.9 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ. ಮೈಕೊರೆವ ಚಳಿ ಜನರ ನಡುಗಿಸಿದೆ. ಅದೇ ರೀತಿ ಉತ್ತರ ಕರ್ನಾಟಕದ ಬೀದರ್ ಮತ್ತು ವಿಜಯಪುರದಲ್ಲಿ ತಲಾ 09 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿಸೆಂಬರ್‌ನಲ್ಲಿ ಚಳಿ, ದಟ್ಟ ಮಂಜಿನ ವಾತಾವರಣ ಅನಾರೋಗ್ಯ ಭೀತಿ ಉಂಟು ಮಾಡಿದೆ. ಈ ಜಿಲ್ಲೆಗಳಲ್ಲಿ ಮುಂದಿನ 03 ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ACC Cement Company ವಿಲೀನ ಎಫೆಕ್ಟ್: ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್ ಕಂಪನಿ

TAGGED:Temperatures drop to single digits! Bengaluru weather forecast
Share This Article
Facebook Twitter Copy Link Print
Previous Article ಕಕ್ಷೆಗೆ ಬ್ಲೂಬರ್ಡ್ ಬ್ಲಾಕ್-2 ಯಶಸ್ವಿ ಸೇರ್ಪಡೆ; ವೈರಲ್ ವಿಡಿಯೋ ನೋಡಿ
Next Article ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?