ಒಂದಂಕಿಗೆ ಇಳಿದ ತಾಪಮಾನ; ಬೆಂಗಳೂರು ಹವಾಮಾನ ಹೇಗಿರುತ್ತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ. ಚಳಿ ತಾಳಲಾರದೇ ಕದ ಹಾಕಿಕೊಂಡು ಮನೆಯಲ್ಲಿಯೇ ಕೂರುವಂತಾಗಿದೆ. ಇನ್ನೂ ಕೆಲವು ದಿವಸ ವಿವಿಧ ಜಿಲ್ಲೆಗಳಲ್ಲಿ ಭಾರೀ ಚಳಿ, ಶೀತ ಅಲೆ ವಾತಾವರಣ, ದಟ್ಟ ಮಂಜು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continue reading ಒಂದಂಕಿಗೆ ಇಳಿದ ತಾಪಮಾನ; ಬೆಂಗಳೂರು ಹವಾಮಾನ ಹೇಗಿರುತ್ತೆ