ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ವಿರುದ್ಧ ನಿಂದನೆಗಳ ಪೋಸ್ಟ್‌ ಪ್ರಕಟವಾಗುತ್ತಿದೆ. … Continue reading ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು