Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರ್ಯಾದೆ ಹತ್ಯೆ ಶಂಕೆ – ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದ ಅಜ್ಜಿ?
ಕರ್ನಾಟಕ

ಮರ್ಯಾದೆ ಹತ್ಯೆ ಶಂಕೆ – ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದ ಅಜ್ಜಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ  ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅನ್ಯಕೋಮಿಗೆ ಸೇರಿದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸಾವು ಸಂಭವಿಸಿದ ವೇಳೆ ಮಗು ಅಜ್ಜಿ ಬಳಿ ಇತ್ತು. ಆದರೆ, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡುವ ಅಗತ್ಯವಿಲ್ಲ ಎಂದು ಅಜ್ಜಿ ವಾದಿಸಿದ್ದಾಳೆ ಎನ್ನಲಾಗಿದೆ. ಆದರೆ ತನ್ನ ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಅನುಮಾನ ವ್ಯಕ್ತಪಡಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಚೇಳೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.

ಈ ದೂರಿನ ಆಧಾರದ ಮೇಲೆ ಬಿಎನ್ಎಸ್ 194 ಸೆಕ್ಷನ್ ಅಡಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಿಸಲಾಗಿದೆ.ನವಜಾತ ಶಿಶುವಿನ ಮೃತದೇಹವನ್ನು ಹೊರತೆಗೆಯಲಾಗಿದ್ದು, ಚೇಳೂರು ತಹಶಿಲ್ದಾರ್ ಶ್ವೇತಾ ಅವರ ನೇತೃತ್ವದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಲಾಗಿದೆ.

 

https://www.newsics.com/2025/12/25/75927registration-renewal-is-mandatory-for-vehicles-over-15-years-old/

TAGGED:A grandmother who killed her granddaughter's 40-day-old baby?
Share This Article
Facebook Twitter Copy Link Print
Previous Article 15 ವರ್ಷ ವಯೋಮಿತಿ ಮೀರಿದ ವಾಹನಗಳ ನೋಂದಣಿ ನವೀಕರಣ ಕಡ್ಡಾಯ.!
Next Article ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?