Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಕೇಕ್ ತಿನ್ನುವ ಮುನ್ನ ಎಚ್ಚರ : ಕೃತಕ ಬಣ್ಣಗಳ ಬಳಕೆಯಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!
ಕರ್ನಾಟಕಆರೋಗ್ಯಪ್ರಮುಖ

ಕೇಕ್ ತಿನ್ನುವ ಮುನ್ನ ಎಚ್ಚರ : ಕೃತಕ ಬಣ್ಣಗಳ ಬಳಕೆಯಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಕೇಕ್​ ಅಂದ್ರೆ ದೊಡ್ಡವರಿಂದ ಹಿಡಿದು ಚಿಕ್ಕಮಕ್ಕಳಿಗೂ ಅಚ್ಚುಮೆಚ್ಚು. ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದಿಂದ ಹಿಡಿದು ಯಾವುದೇ ಪಾರ್ಟಿ ಇದ್ದರೂ ಕೇಕ್​​ ಬೇಕೇ ಬೇಕು. ಇದಕ್ಕಾಗಿಯೇ ಇತ್ತೀಚೆಗಂತೂ ಟ್ರಫಲ್, ರೆಡ್​ವೆಲ್​ವೆಟ್, ಚೀಸ್​​ ಕೇಕ್​, ನಟ್ಸ್​ ಕೇಕ್​, ಐರಿಸ್​ ಕೇಕ್ ಸೇರಿ ವೆರೈಟಿ ಕೇಕ್​​ಗಳು ಶಾಪ್​​ಗಳಲ್ಲಿ ಸಿಗುತ್ತವೆ. ಆದ್ರೆ ಇವು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ.

ಕೇಕ್ ನಲ್ಲಿ ಕೆಮಿಕಲ್ ಬಳಸುವುದರಿಂದ ಹಲವು ರೋಗಗಳು ಬರುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ವೇಳೆ ಕೇಕ್ ತಿನ್ನುವ ಮುನ್ನ ಎಚ್ಚರದಿಂದ ಇರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕೇಕ್​​ಗಳಲ್ಲಿ ಕೃತಕ ಬಣ್ಣ ಬಳಕೆಯಿಂದ ಏನೆಲ್ಲ ಪರಿಣಾಮ?

Allura Red: ಅಲರ್ಜಿ, ಅಸ್ತಮಾ, ಜೀರ್ಣಕ್ರಿಯೆಯಲ್ಲಿ ಸಮಸ್ಯೆ, ತಲೆನೋವು

Sunset Yellow FCF: ಅಲರ್ಜಿ, ಮಕ್ಕಳಲ್ಲಿ ಹೈಪರ್ ಆ್ಯಕ್ಟಿವಿಟಿ, ಕ್ರೋಮೋಸೋಮ್ ಡ್ಯಾಮೇಜ್, ಥೈರಾಯ್ಡ್ ಸಮಸ್ಯೆ, ಆನ್‌ಸೈಟಿ ಸಮಸ್ಯೆ

Ponceau 4R: ಮಕ್ಕಳ ವರ್ತನೆಯಲ್ಲಿ ಬದಲಾವಣೆ, ಅಲರ್ಜಿ, ಅಸ್ತಮಾ ಸಮಸ್ಯೆ ಸಾಧ್ಯತೆ

Tartrazine: ಸ್ಕಿನ್ ರಾಶಸ್, ಶ್ವಾಸಕೋಶದ ಸಮಸ್ಯೆ, ಮೈಗ್ರೇನ್, ಡಿಪ್ರೆಶನ್, ದೃಷ್ಟಿ ಸಂಬಂಧಿತ ಸಮಸ್ಯೆ, ನಿದ್ರಾಹೀನತೆ , ಗ್ಯಾಸ್ಟ್ರಿಕ್ ಸಮಸ್ಯೆ,

Carmoisine: ಹೈಪರ್ ಸೆನ್ಸಿಟಿವಿಟಿ, ಚರ್ಮದ ಊತ, ಉಸಿರಾಟದ ಸಮಸ್ಯೆ

ಇನ್ನು ಆಹಾರ ತಜ್ಞರು ರೆಡ್ ವೆಲ್​​ವೆಟ್ , ಬ್ಲ್ಯಾಕ್​​ ಫಾರೆಸ್ಟ್ ಕೇಕ್​​ಗಳ ಬಗ್ಗೆ ಎಚ್ಚರವಹಿಸುವಂತೆ ಸಲಹೆ ನೀಡಿದ್ದಾರೆ. ಈ ಹಿಂದೆ ಇವುಗಳು ಅನ್‌ಸೇಫ್ ಎಂಬುದು ಗೊತ್ತಾಗಿತ್ತು. ಬಣ್ಣ ಬಣ್ಣದ ಕೇಕ್​​ಗಳು ಎಂದು ಯಾಮಾರುವ ಬದಲು, ನೀವು ತಿನ್ನುವ ಕೇಕ್ ಎಷ್ಟು ಸೇಫ್ ಇದೆ ಎಂದು ಯೋಚಿಸಿ ಖರೀದಿಸಿ ಎಂದು ಸಲಹೆ ನೀಡಿದ್ದಾರೆ.

 

https://www.newsics.com/2025/12/25/severe-cold-dense-fog-in-the-state-yellow-alert-for-these-districts/

TAGGED:Be careful before eating cake: Using artificial colors can cause these serious diseases!
Share This Article
Facebook Twitter Copy Link Print
Previous Article ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article Today’s Horoscope ಇಂದಿನ ರಾಶಿ ಭವಿಷ್ಯ, 25-12-2025, ಗುರುವಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?