Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಚೀನಾ ಬೆಡಗಿ ಜತೆ ಬಿಗ್ ಬಾಸ್ ಡ್ರೋನ್ ಪ್ರತಾಪ್ ಡ್ಯುಯೆಟ್​
ವಿದೇಶದೇಶಮನರಂಜನೆ

ಚೀನಾ ಬೆಡಗಿ ಜತೆ ಬಿಗ್ ಬಾಸ್ ಡ್ರೋನ್ ಪ್ರತಾಪ್ ಡ್ಯುಯೆಟ್​

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ​ಬಾಸ್ ಕನ್ನಡ​ ಸೀಸನ್​ 10ರ ರನ್ನರ್​ ಅಪ್​ ಡ್ರೋನ್​ ಪ್ರತಾಪ್  ಸದಾ ಒಂದಲ್ಲ ಒಂದು ವಿಚಾರಕ್ಕೆ ​ಸುದ್ದಿಯಲ್ಲಿರುತ್ತಾರೆ. ದೊಡ್ಮನೆಯೊಳಗೆ ಪ್ರತಾಪ್ ತುಂಬಾನೇ ಡಿಫರೆಂಟ್ ಆಗಿ ಇಡೀ ಕರ್ನಾಟಕದ ಜನತೆಯ ಮನ ಗೆದ್ದರು. ಬಿಗ್ ಬಾಸ್​ನಲ್ಲಿ ಸದಾ ಜಗಳವಾಡುತ್ತಿದ್ದ ಕಂಟೆಸ್ಟೆಂಟ್‌ಗಳ ಮಧ್ಯೆ ಇವರು ಸೈಲೆಂಟ್ ಆಗಿ ಕಾಣಿಸಿಕೊಂಡು ಕೊನೆವರೆಗೂ ಇದ್ದು, ರನ್ನರ್ ಅಪ್ ಕೂಡ ಆಗಿದ್ದರು. ಇದೀಗ ಡ್ರೋನ್​ ಪ್ರತಾಪ್​ ಈಗ ಚೀನಾಕ್ಕೆ ಹಾರಿದ್ದಾರೆ.

ಚೀನಿ ಯುವತಿಯೊಂದಿಗೆ ಕಾಣಿಸಿಕೊಂಡು ಡ್ರೋನ್ ಬಗ್ಗೆ ಪಾಠ ಮಾಡುತ್ತಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಚೀನಾದಲ್ಲಿ ಚೀನಿ ಬೆಡಗಿಯ ಜೊತೆ ಡ್ಯುಯೆಟ್​ ಹಾಡುತ್ತಾ ಅದರ ವಿಡಿಯೋ ಮಾಡಿರುವ ಡ್ರೋನ್​ ಪ್ರತಾಪ್​, ಅಲ್ಲಿರುವ ಕೆಲವು ದಿಗ್ಗಜರಿಗೆ ಡ್ರೋನ್​ ಬಗ್ಗೆ ಪರಿಚಯಿಸುತ್ತಿದ್ದಾರೆ. ಕಾರಿನಲ್ಲಿ ಚೀನಾದ ಕೆಲವು ಮುಖಂಡರ ಜೊತೆ ಡ್ರೈವ್​ ಮಾಡುತ್ತಾ ಅವರ ಪರಿಚಯವನ್ನೂ ಮಾಡಿಸಿದ್ದಾರೆ ಡ್ರೋನ್​ ಪ್ರತಾಪ್​.

ಯಾವ್ಯಾವುದೋ ಕಂಪೆನಿಯ ಡ್ರೋನ್​ ಪಾರ್ಟ್​ಗಳನ್ನು ತಂದು ತಾವು ತಯಾರು ಮಾಡಿದ್ದು ಎಂದು ಹೇಳಿ ಸಾಕಷ್ಟು ಹೆಸರು ಕೆಡಿಸಿಕೊಂಡಿದ್ದ ಡ್ರೋನ್​, ಅದರಿಂದ ಪಾಠ ಕಲಿತು ಇದೀಗ ಒಳ್ಳೆಯ ರೀತಿಯಲ್ಲಿ ನಡೆಯಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.

 

https://www.newsics.com/2025/12/25/wife-kills-husband-chops-body-into-pieces-grinds-in-wood-grinder-and-throws-into-drain/

TAGGED:#BiggBoss #DronePratap #duet #China #Bedagi
Share This Article
Facebook Twitter Copy Link Print
Previous Article ಪತಿಯನ್ನು ಕೊಂದು, ಮೃತದೇಹವನ್ನು ತುಂಡು ತುಂಡು ಮಾಡಿ ವುಡ್‌ ಗ್ರೈಂಡರ್‌ನಲ್ಲಿ ರುಬ್ಬಿ ಚರಂಡಿಗೆ ಎಸೆದ ಪತ್ನಿ
Next Article ತಿಂಗಳು ಕಳೆಯುವ ಮೊದಲೇ ಜೀವ ಕಳೆದುಕೊಂಡ ನವವಿವಾಹಿತೆ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?