Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ಅರಮನೆ ಬಳಿ ಬಲೂನ್‌ಗೆ ತುಂಬುವ ಗ್ಯಾಸ್ ಸಿಲಿಂಡರ್ ಸ್ಪೋಟ, ಮೂವರ ಸಾವು, ಐವರು ಗಂಭೀರ
ಕರ್ನಾಟಕದೇಶಪ್ರಮುಖ

ಮೈಸೂರು ಅರಮನೆ ಬಳಿ ಬಲೂನ್‌ಗೆ ತುಂಬುವ ಗ್ಯಾಸ್ ಸಿಲಿಂಡರ್ ಸ್ಪೋಟ, ಮೂವರ ಸಾವು, ಐವರು ಗಂಭೀರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಗ್ಯಾಸ್ ಬಲೂನ್ ಸ್ಪೋಟದಿಂದ ಮೂವರು ಸ್ಥಳದಲ್ಲಿಯೇ ಛಿದ್ರವಾಗಿ ಸಾವಿಗೀಡಾಗಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ರಾತ್ರಿ ನಡೆದಿದೆ.

ಸೈಕಲ್‌ನಲ್ಲಿ ಗ್ಯಾಸ್ ಬಲೂನ್ ಮಾರುತ್ತಿದ್ದ ಯುವಕ ಸ್ಭೆರಿದಂತೆ ಮೂವರ ದೇಹಗಳು ಸಿಲಿಂಡರ್ ಸ್ಪೋಟದ ತೀವ್ರತೆಗೆ ಛಿದ್ರ, ಚಿದ್ರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಬೆಂಗಳೂರಿನ ಲಕ್ಷಿö್ಮ, ನಂಜನಗೂಡಿನ ಮಂಜುಳಾ ಹಾಗೂ ಮೂವರು ಪ್ರವಾಸಿಗರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಅಂಗಳದಲ್ಲಿ ಮಾಗಿ ಉತ್ಸವ, ಫಲಪುಷ್ಪ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಅಲ್ಲದೇ ಇವತ್ತು ಕ್ರಿಸ್‌ಮಸ್ ರಜೆ ಇದ್ದ ಕಾರಣ, ಸಾವಿರಾರು ಮಂದಿ ಅರಮನೆಗೆ ಬಂದು ನೋಡುತ್ತಿದ್ದರು. ಈ ವೇಳೆ ಜಯಮಾರ್ತಾಂಡ ದ್ವಾರದ ಬಳಿ ಯುವಕನೊಬ್ಬ ಗ್ಯಾಸ್ ಬಲೂನ್ ಮಾರಾಟ ಮಾಡುತ್ತಿದ್ದ.

ಬಲೂನ್‌ಗೆ ನೈಟ್ರೋಜನ್ ಗ್ಯಾಸ್ ತುಂಬುವ ವೇಳೆ ಸಿಲಿಂಡರ್ ಸಿಡಿದು ಭೀಕರವಾಗಿ ಸ್ಪೋಟಿಸಿದೆ. ಇದರಿಂದಾಗಿ ಸ್ಥಳದಲ್ಲಿದ್ದ ಬಲೂನ್ ಮಾರುತ್ತಿದ್ದ ಯುವಕ ಸ್ಭೆರಿದಂತೆ ಮೂವರ ದೇಹಗಳು ಛಿದ್ರ, ಛಿದ್ರಗೊಂಡಿವೆ.

ತೀವ್ರವಾಗಿ ಗಾಯಗೊಂಡ ಐವರನ್ನು ಕೂಡಲೇ ಪೊಲೀಸರು ಕೆ.ಆರ್. ಆಸ್ಪತ್ರೆಗೆ ತುರ್ತು ಚಿಕಿತ್ಸಾ ವಾಹನದಲ್ಲಿ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಘಟನೆ ಬಳಿಕ ಜನರು ದಿಕ್ಕಾಪಾಲಾಗಿ ಓಡಿ ಹೋದರು. ಎಲ್ಲರಲ್ಲೂ ಭಯಾತಂಕವುಟಾಗಿತ್ತು. ಬಾಂಬ್ ಸ್ಪೋಟ ಎಂದೇ ಭಾವಿಸಿದ್ದರು. ಆದರೆ ಗ್ಯಾಸ್ ಬಲೂನ್ ಸಿಲಿಂಡರ್ ಸ್ಪೋಟ ಎಂಬ ಮಾಹಿತಿ ಹೊರ ಬರುತ್ತಿದ್ದಂತೆ ದೊಡ್ಡ ದುರಂತ ತಪ್ಪಿದಂತಾಯಿತು. ಆದರೂ ಈ ಘಟನೆ ಕ್ರಿಸ್‌ಮಸ್ ಸಂಭ್ರಮದಲ್ಲಿದ್ದವರನ್ನು ಬೆಚ್ಚಿ ಬೀಳುವಂತೆ ಮಾಡಿತು.

ಸ್ಥಳಕ್ಕೆ ಭೇಟಿ ನೀಡಿದ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ವಿವಿಧ ತಂಡಗಳ ಪೊಲೀಸರು ಪರಿಶೀಲನೆ ನಡೆಸಿದರು.

ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ, ಘಟನೆ ಕುರಿತು ಮಾಹಿತಿ ಪಡೆದರು. ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸ್ರಚಿಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು ಹಾಕಿದ್ಯಾಕೆ?

TAGGED:five seriously injuredGas cylinder used to fill balloons explodes near Mysore Palacethree dead
Share This Article
Facebook Twitter Copy Link Print
Previous Article ಯೇಸುಕ್ರಿಸ್ತನಿಗೆ ಇಸ್ಲಾಂ ಧರ್ಮದಲ್ಲಿ ಅಪಾರ ಗೌರವವಿದ್ರೂ ಮುಸ್ಲಿಮರು ಈ ಹಬ್ಬ ಆಚರಿಸುವುದಿಲ್ಲವೇಕೆ?
Next Article Tiger caught in a cage ಹಗಲಲ್ಲೇ ಬೇಟೆಗೆ ಬಂದ ಹುಲಿ ಬೋನಿನಲ್ಲಿ ಸೆರೆ, ವ್ಯಾಘ್ರನ ನೋಡಲು ಜನವೋ ಜನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?