Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ : ವಿಡಿಯೋ ನೋಡಿ
ದೇಶಪ್ರಮುಖ

ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ : ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸದಿಲ್ಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ ನಲ್ಲಿ ಗುರುವಾರ ಬೆಳಿಗ್ಗೆ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಾರ್ಥನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ದಿಲ್ಲಿಯ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದೆ.

ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಂದೇಶದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ.

https://x.com/narendramodi/status/2004051262002913790?ref_src=twsrc%5Etfw%7Ctwcamp%5Etweetembed%7Ctwterm%5E2004051262002913790%7Ctwgr%5E2801d973ce1b003144e582dfa790e6f7604b46c9%7Ctwcon%5Es1_c10&ref_url=https%3A%2F%2Fwww.varthabharati.in%2FNational%2Fpm-modi-attends-christmas-service-at-delhi-church-greets-citizens-2105871

https://www.newsics.com/2025/12/25/3-year-old-girl-dies-after-drinking-paint-thinner-mistaking-it-for-water/

 

 

Share This Article
Facebook Twitter Copy Link Print
Previous Article ಪೋಷಕರೇ ಎಚ್ಚರ… ನೀರು ಎಂದು ಭಾವಿಸಿ ಪೇಂಟ್ ಗೆ ಬಳಸುವ ಥಿನ್ನರ್ ಕುಡಿದು 3 ವರ್ಷದ ಬಾಲಕಿ ಸಾವು
Next Article ಸಂಸತ್ತಿನಲ್ಲಿ ಸ್ಮಾರ್ಟ್ ಕನ್ನಡಕ, ಪೆನ್ ಕ್ಯಾಮೆರಾ ಬಳಸಬೇಡಿ: ಸಂಸದರಿಗೆ ಸೂಚನೆ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?