Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ
ಕರ್ನಾಟಕಪ್ರಮುಖ

ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ:  ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಸ್ಲೀಪರ್ ಕೋಚ್ ಹೊತ್ತಿಉರಿದು,  17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ  ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.

ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಹೇಳಾಗಿದೆ. ಬಸ್​​​ ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಎಸ್​ಪಿ ರಂಜಿತ್​​ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

https://www.newsics.com/2025/12/25/a-grandmother-who-killed-her-granddaughters-40-day-old-baby/

 

TAGGED:more than 17 people burnt alivePrivate bus catches fire
Share This Article
Facebook Twitter Copy Link Print
Previous Article ಮರ್ಯಾದೆ ಹತ್ಯೆ ಶಂಕೆ – ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದ ಅಜ್ಜಿ?
Next Article ಬೆಂಗಳೂರಿನಲ್ಲಿ ದೇಶದ ಮೊದಲ ಚೀನಾ ಮಾದರಿ ಮಲ್ಟಿ ಲೆವೆಲ್ ರೈಲ್ವೆ ಟರ್ಮಿನಲ್ ನಿರ್ಮಾಣ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?