ನಟ ಸುದೀಪ್ ಏಕಾಏಕಿ ಈ ಸಿನಿಮಾ ಕೈಗೆತ್ತಿಕೊಳ್ಳಲು ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಈ ಬಗ್ಗೆ ಮಾತನಾಡಿದ ಸುದೀಪ್, ಇದೊಂದು ಸವಾಲಿನ ಪಯಣವಾಗಿತ್ತು. ಪರೀಕ್ಷೆಯಂತೆ ಒಂದು ನಿಮಿಷವೂ ವ್ಯರ್ಥ ಮಾಡದೆ ಹೆಜ್ಜೆ ಇಟ್ಟಿದ್ದೆವು. ಸಿನಿಮಾದ ಗುಣಮಟ್ಟವನ್ನು ಕಾಪಾಡಿಕೊಳ್ಳುವುದೇ ಒತ್ತಡವಾಗಿತ್ತು. 120 ದಿನಗಳಲ್ಲಿ 107 ದಿನ … Continue reading ನಟ ಸುದೀಪ್ ಏಕಾಏಕಿ ಈ ಸಿನಿಮಾ ಕೈಗೆತ್ತಿಕೊಳ್ಳಲು ಕಾರಣವೇನು?