ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಭಟ್ಕಳ ಮೂಲದ, ಬೆಂಗಳೂರಿನ ಡೆಲಾಯ್ಟ್‌ ಕಂಪನಿ ಉದ್ಯೋಗಿ ರಶ್ಮಿ ಮಹಾಲೆ ಅವರು ಗುರುತು ಸಿಗದಷ್ಟು ಸುಟ್ಟು ಕರಕಲಾಗಿ ದುರಂತ ಸಾವನ್ನಪ್ಪಿದ್ದಾರೆ. ಕನಸು ಕಟ್ಟಿಕೊಂಡು ಬೆಂಗಳೂರಿಗೆ ಬಂದಿದ್ದಾಕೆ. ಆದರೆ, ಕನಸು ಮನಸಲ್ಲೂ ತನ್ನ ಸಾವು ರಸ್ತೆಯಲ್ಲಿ ಈ ರೀತಿಯಲ್ಲಿ ಆಗುತ್ತದೆ ಎಂದು ಊಹಿಸಿಯೇ ಇದ್ದಿರಲಿಲ್ಲ. … Continue reading ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…