Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ
ಕರ್ನಾಟಕಪ್ರಮುಖ

ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ ಗಾಯವಾಗಿದ್ದು, ‘ಏನೂ ಆಗಲ್ಲ’ ಎಂದು ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.
ಹಾವೇರಿ ನಗರದ ಹೊಸನಗರ ನಿವಾಸಿಗಳಾದ ಮಹ್ಮದ್ ಮುಜಾಯಿದ್ ಮತ್ತು ಬಿಬಿ ಅಪ್ಸಾ ಮುಲ್ಲಾ ದಂಪತಿಗೆ ಸೇರಿದ ನವಜಾತ ಶಿಶುವಿಗೆ ಈ ದುರ್ಘಟನೆ ಸಂಭವಿಸಿದೆ.

ಶುಕ್ರವಾರ ಮಧ್ಯಾಹ್ನ ಗರ್ಭಿಣಿ ಮಹಿಳೆಯನ್ನು ನೋವು ಹೆಚ್ಚಾದ ಹಿನ್ನೆಲೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗರ್ಭದಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದ ವೈದ್ಯರು, ನಾರ್ಮಲ್ ಡಿಲಿವರಿ ಸಾಧ್ಯವಿಲ್ಲ, ತಕ್ಷಣ ಸಿಜೆರಿಯನ್ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಕುಟುಂಬದವರಿಗೆ ಭಯ ಹುಟ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕುಟುಂಬದವರು ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡಿದ್ದಾರೆ.
ಆಪರೇಷನ್ ವಾರ್ಡ್‌ನಿಂದ ಶಿಶುವನ್ನು ಹೊರತಂದ ವೇಳೆ, ಮಗುವಿನ ತಲೆ ಭಾಗದಲ್ಲಿ ಸ್ಪಷ್ಟವಾಗಿ ಬ್ಲೇಡ್ ಗಾಯ ಕಂಡುಬಂದಿದೆ. ಇದನ್ನು ಗಮನಿಸಿದ ಪಾಲಕರು ಬೆಚ್ಚಿಬಿದ್ದು ವೈದ್ಯರನ್ನು ಪ್ರಶ್ನಿಸಿದ್ದಾರೆ. ಮಗುವಿಗೆ ಏನಾಯ್ತು? ಎಂದು ಕೇಳಿದಾಗ, ವೈದ್ಯೆ ಸ್ವಾತಿ ಅವರು ಗರ್ಭದಲ್ಲಿ ನೀರು ಕಡಿಮೆ ಇದ್ದ ಕಾರಣ ಶಸ್ತ್ರಚಿಕಿತ್ಸೆ ವೇಳೆ ತಲೆಗೆ ಬ್ಲೇಡ್ ತಗುಲಿದೆ, ಆದರೆ ಏನೂ ಆಗಲ್ಲ ಎಂದು ಉತ್ತರಿಸಿ ಅಲ್ಲಿಂದ ತೆರಳಿದ್ದಾರೆ ಎಂಬ ಗಂಭೀರ ಆರೋಪ ಪಾಲಕರಿಂದ ಕೇಳಿಬಂದಿದೆ.

ಮೆಟ್ರೋ ರೈಲಲ್ಲಿ ಯುವತಿಯ‌ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

TAGGED:Doctor beheads baby during cesarean section! Outrage against district hospital
Share This Article
Facebook Twitter Copy Link Print
Previous Article stray dog adopt ಬೆಂಗಳೂರಿನ ಬೀದಿನಾಯಿ ಬೇಕಾ? ದತ್ತು ಪಡೆಯಲು ಇಲ್ಲಿದೆ ಅವಕಾಶ
Next Article President Murmu ಡಿ.28- ಭಾನುವಾರ ಸೀಬರ್ಡ್ ನೌಕಾನೆಲೆಗೆ ರಾಷ್ಟ್ರಪತಿ ಮುರ್ಮು, ಎಲ್ಲೆಡೆ ಬಿಗಿ ಭದ್ರತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?