ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ. ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ ಗಾಯವಾಗಿದ್ದು, ‘ಏನೂ ಆಗಲ್ಲ’ ಎಂದು ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಹಾವೇರಿ ನಗರದ ಹೊಸನಗರ ನಿವಾಸಿಗಳಾದ ಮಹ್ಮದ್ ಮುಜಾಯಿದ್ … Continue reading ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ