ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು – ಸಾವಿನ ಸುತ್ತ ಅನುಮಾನದ ಹುತ್ತ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಾಂದೇಡ್: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ತಂದೆ-ತಾಯಿ ಮನೆಯಲ್ಲಿ ಹಾಗೂ ಇಬ್ಬರು ಮಕ್ಕಳು ರೈಲ್ವೆ ಹಳಿಗಳ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುದ್ಬೇಡ್ ತಹಶಿಲ್ ನ ಜವಾಲಾ ಮುರಾರ್ ನಲ್ಲಿ  ನಡೆದಿದೆ. ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಬಂದಿದೆ. ರಮ್ರ‍ೇಶ್ ಸೋನಾಜಿ ಲಾಖೆ (51) ಹಾಗೂ ಪತ್ನಿ ರಾಧಾಬಾಯಿ ಲಾಖೆ (45) ಹಾಗೂ ಮಕ್ಕಳಾದ ಉಮೇಶ್ … Continue reading ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು – ಸಾವಿನ ಸುತ್ತ ಅನುಮಾನದ ಹುತ್ತ!