Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada Season 12 ಕಾವ್ಯಾ ಜತೆ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ ಗಿಲ್ಲಿ
ಕರ್ನಾಟಕಪ್ರಮುಖಮನರಂಜನೆ

Bigg Boss Kannada Season 12 ಕಾವ್ಯಾ ಜತೆ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ ಗಿಲ್ಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಆತ್ಮೀಯರಾಗಿದ್ದಾರೆ. ಶೋ ಆರಂಭದಿಂದಲೂ ಕೂಡ ಅವರು ಒಟ್ಟಿಗೆ ಇದ್ದಾರೆ.ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ  ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ ನಡುವೆ ಜಗಳ ಬಂದಿದ್ದು ಕಡಿಮೆ. ಇದೇ ಕಾರಣಕ್ಕೆ ಅವರಿಬ್ಬರನ್ನು ಕೆಲವರು ಟೀಕೆ ಮಾಡಿದ್ದು ಕೂಡ ಇದೆ.

ಇದೀಗಗಿಲ್ಲಿ ನಟ ಅವರು ಈಗ ನೇರವಾಗಿ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ್ದಾರೆ. ಕಾವ್ಯಾ ಪೋಷಕರು ಬಿಗ್ ಬಾಸ್ ಮನೆಗೆ ಬಂದಾಗ ಮದುವೆ ಬಗ್ಗೆ ಮಾತನಾಡಬೇಕು ಎಂದು ಗಿಲ್ಲಿ ಪ್ಲ್ಯಾನ್ ಮಾಡಿದ್ದಾರೆ. ಡಿಸೆಂಬರ್ 25ರ ಸಂಚಿಕೆಯಲ್ಲಿ ಈ ಪ್ಲ್ಯಾನ್ ಆಗಿದೆ. ಆ ಮಾತು ಕೇಳಿಸಿಕೊಂಡು ಕಾವ್ಯಾ ಅವರು ಪ್ರತಿಕ್ರಿಯಿಸಿದ್ದಾರೆ.

 

ಗಿಲ್ಲಿ ಯಾವ ಥರದ ಹುಡುಗ ಅಂತ ಕೇಳಿ. ಕಾವ್ಯಾಗೆ ಮದುವೆ ಮಾಡಬೇಕು ಅಂತ ಇದ್ದೀರಂತೆ ಹೌದಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕಾವ್ಯಾ ಅವರ ಪೋಷಕರಿಗೆ ಬೇರೆಯವರೆಲ್ಲ ಕೇಳಬೇಕು’ ಎಂದು ಗಿಲ್ಲಿ ಹೇಳಿದ್ದಾರೆ. ‘ನಾಳೆ ನಿಶ್ಚಿತಾರ್ಥಕ್ಕೆ ಯಾರು ಬರುತ್ತಾರೋ ಏನೋ.. ಮದುವೆ ಮಾತುಕಥೆಗೆ ಯಾರು ಬರುತ್ತಾರೋ’ ಎಂದು ಗಿಲ್ಲಿ ಕಾವ್ಯನ ರೇಗಿಸಿದರು. ‘ರಾಖಿ ತೆಗೆದುಕೊಂಡು ಬರಬಹುದು. ರಕ್ಷಾ ಬಂಧನ ಆಗಬಹುದು’ ಎಂದು ಕಾವ್ಯಾ ಅವರು ತಿರುಗೇಟು ನೀಡಿದರು. ಅವರಿಬ್ಬರ ನಡುವಿನ ಸಂಭಾಷಣೆ ಫನ್ನಿ ಆಗಿತ್ತು.

 

TAGGED:Ghilli opens up about marriage with Kavya
Share This Article
Facebook Twitter Copy Link Print
Previous Article   ಸ್ವಂತ ಕಾರಿಗೆ ಪೊಲೀಸ್ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸಿದ ಲೇಡಿ ಸಿಂಗಂ!
Next Article ವಿಮಾ ಹಣಕ್ಕಾಗಿ ಪತ್ನಿ ಸೇರಿ ನಾಲ್ವರನ್ನು ಬೆಂಕಿ ಹಚ್ಚಿ ಕೊಂದ ಪಾಪಿ ಪತಿ.!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?