Yearly Horoscope ವರ್ಷದ ರಾಶಿ ಭವಿಷ್ಯ 2026: ಮೇಷ- ಸಾಲ ಮಾಡುವುದರಲ್ಲೇ ಖುಷಿ

Subscribe ನ್ಯೂಸಿಕ್ಸ್ ಕನ್ನಡ NewsicsKannada newsics.com ವರ್ಷದ ರಾಶಿ ಭವಿಷ್ಯ 2026 Yearly Horoscope for 2026 2026 ಇಡೀ ವರ್ಷ ಶನಿ ಗ್ರಹವು ಮೀನ ರಾಶಿಯಲ್ಲಿಯೇ ಇರಲಿದೆ. ಇನ್ನು 2026ನೇ ಇಸವಿಯ ಜನವರಿ 1ನೇ ತಾರೀಕಿನಿಂದ ಜೂನ್ 1ನೇ ತಾರೀಕಿನವರೆಗೆ ಮಿಥುನ ರಾಶಿಯಲ್ಲಿ ಗುರು ಗ್ರಹ ಸಂಚಾರ ಮಾಡುತ್ತದೆ. ನಂತರದಲ್ಲಿ ಅಕ್ಟೋಬರ್ 31ನೇ ತಾರೀಕಿನಂದು ಸಿಂಹ ರಾಶಿಯನ್ನು ಪ್ರವೇಶಿಸುವ ಬೃಹಸ್ಪತಿಯು ವರ್ಷದ ಕೊನೆಯವರೆಗೆ ಅಂದರೆ ಡಿಸೆಂಬರ್ 31ನೇ ತಾರೀಕಿನವರೆಗೆ ಸಿಂಹದಲ್ಲಿಯೇ ಇರಲಿದೆ. ಇನ್ನು ರಾಹು- ಕೇತು … Continue reading Yearly Horoscope ವರ್ಷದ ರಾಶಿ ಭವಿಷ್ಯ 2026: ಮೇಷ- ಸಾಲ ಮಾಡುವುದರಲ್ಲೇ ಖುಷಿ