Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನು ಈ ಪಕ್ಷ ಕಟ್ಟಿದ್ದೇನೆ, ಬಾವುಟ ಕಟ್ಟಿದ್ದೇನೆ, ಕಸವನ್ನೂ ಗುಡಿಸಿದ್ದೇನೆ- ಡಿಕೆ ಶಿವಕುಮಾರ್
ಕರ್ನಾಟಕದೇಶಪ್ರಮುಖ

ನಾನು ಈ ಪಕ್ಷ ಕಟ್ಟಿದ್ದೇನೆ, ಬಾವುಟ ಕಟ್ಟಿದ್ದೇನೆ, ಕಸವನ್ನೂ ಗುಡಿಸಿದ್ದೇನೆ- ಡಿಕೆ ಶಿವಕುಮಾರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ  ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ.

ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಲು ಯತ್ನಿಸಿದ್ದರೂ, ಭೇಟಿ ಸಾಧ್ಯವಾಗದೆ ವಾಪಸ್ ಬಂದಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ತಮ್ಮ ಪಕ್ಷ ನಿಷ್ಠೆ ವಿಚಾರವನ್ನು ಮುಂಚೂಣಿಗೆ ತರುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆಯೇ ಮಾತನಾಡಿದ ಡಿಕೆ ಶಿವಕುಮಾರ್, ‘ನಾನು ಈ ಪಕ್ಷವನ್ನು ಕಟ್ಟಿದ್ದೇನೆ, ಬಾವುಟ ಕಟ್ಟಿದ್ದೇನೆ, ಕಸವೂ ಗುಡಿಸಿದ್ದೇನೆ. ಕೇವಲ ಬಂದು ಭಾಷಣ ಮಾಡಿ ಹೋಗಿಲ್ಲ ’ ಎಂದು ಹೇಳುವ ಮೂಲಕ ತಮ್ಮ ಹೋರಾಟದ ಹಿನ್ನೆಲೆಯನ್ನು ನೆನಪಿಸಿದ್ದಾರೆ. ಒಂದು ದಿನ ಹಿಂದಷ್ಟೇ, ತಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದಿದ್ದ ಡಿಕೆ, ಮರುದಿನವೇ ಪಕ್ಷ ಕಟ್ಟಿದ ಮಾತುಗಳನ್ನಾಡಿದ್ದಾರೆ.

ಪಕ್ಷಕ್ಕೆ ನಾನು ಎಲ್ಲವನ್ನೂ ಕೊಟ್ಟಿದ್ದೇನೆ ಎಂಬ ಡಿಕೆ ಮಾತುಗಳು ಕಾಂಗ್ರೆಸ್ ಒಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದಂತಿವೆ.

 

https://www.newsics.com/2025/12/26/indian-army-personnel-banned-from-using-social-media/

TAGGED:and even swept the garbage - DK ShivakumarI built this partytied the flag
Share This Article
Facebook Twitter Copy Link Print
Previous Article ಭಾರತೀಯ ಸೇನೆ ಸಿಬ್ಬಂದಿಗೆ ಸಾಮಾಜಿಕ ಮಾಧ್ಯಮ ಬಳಕೆಗೆ ನಿರ್ಬಂಧ
Next Article Radhika Pandit ಮಕ್ಕಳ ಜತೆ ರಾಧಿಕಾ ಪಂಡಿತ್ ಕ್ರಿಸ್​​​ಮಸ್ ಸೆಲೆಬ್ರೇಶನ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?