Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋ ರೈಲಲ್ಲಿ ಯುವತಿಯ‌ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ
ಕರ್ನಾಟಕಪ್ರಮುಖ

ಮೆಟ್ರೋ ರೈಲಲ್ಲಿ ಯುವತಿಯ‌ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ‘ನಮ್ಮ ಮೆಟ್ರೋ’ ರೈಲಿನಲ್ಲಿ ಯುವತಿಯೊಬ್ಬರ ಜತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಮೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂತ್ರಸ್ತ ಯುವತಿಯು ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಮೆಟ್ರೋ ರೈಲು ಹತ್ತಿ ಪ್ರಯಾಣಿಸುತ್ತಿದ್ದರು.

ಈ ವೇಳೆ ರೈಲಿನಲ್ಲಿ ಜನದಟ್ಟಣೆಯ ನಡುವೆ ವ್ಯಕ್ತಿಯೊಬ್ಬ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಲು ಯತ್ನಿಸಿದ್ದಾನೆ. ಇದರಿಂದ ಆತಂಕಗೊಂಡ ಯುವತಿ ತಕ್ಷಣವೇ ಪ್ರತಿರೋಧ ತೋರಿದ್ದಾಳೆ.

ರೈಲು ನಿಲ್ದಾಣ ತಲುಪುತ್ತಿದ್ದಂತೆಯೇ ಯುವತಿಯು ಅಲ್ಲಿದ್ದ ಮೆಟ್ರೋ ಭದ್ರತಾ ಸಿಬ್ಬಂದಿಗೆ ವಿಷಯ ತಿಳಿಸಿ ದೂರು ನೀಡಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ, ಆರೋಪಿತ ವ್ಯಕ್ತಿಯನ್ನು ಹಾಗೂ ಯುವತಿಯನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ಒಪ್ಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಎನ್‌ಸಿಆರ್ (NCR – Non-Cognizable Report) ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿದ ಪೊಲೀಸರು, ಆರೋಪಿತ ವ್ಯಕ್ತಿಗೆ ಇಂತಹ ವರ್ತನೆ ಮರುಕಳಿಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರ ಸುರಕ್ಷತೆಗಾಗಿ ಮೆಟ್ರೋದಲ್ಲಿ ಸಿಸಿಟಿವಿ ಮತ್ತು ಭದ್ರತಾ ಸಿಬ್ಬಂದಿ ಇದ್ದರೂ, ಇಂತಹ ಘಟನೆಗಳು ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮೆಟ್ರೋ ಪ್ರಯಾಣಿಕರು ಒತ್ತಾಯಿಸಿದ್ದಾರೆ.

Drunken troublemakers here face collective action ಈ ಊರಲ್ಲಿ ಕುಡಿದು ಜಗಳವಾಡಿದರೆ ಊರಿನ ಜನರೆಲ್ಲ ಸೇರಿ ಹೊಡೀತಾರೆ!

ಚಿತ್ರದುರ್ಗ ಬಸ್ ಅಪಘಾತದಲ್ಲಿ ಬಲಿಯಾದ ಗೆಳತಿಯರ ದುರಂತ ಕಥೆ – ಒಟ್ಟಿಗೆ ಕೆಲಸಕ್ಕೆ ಸೇರಿದ್ರು.. ಒಟ್ಟಿಗೆ ಮಸಣದತ್ತ ಪಯಣ ಬೆಳೆಸಿದ್ರು

Bigg Boss Kannada Season 12 ಕಾವ್ಯಾ ಜತೆ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ ಗಿಲ್ಲಿ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

TAGGED:Indecent behaviour on metro train: Police issue warning for touching a young woman
Share This Article
Facebook Twitter Copy Link Print
Previous Article Drunken troublemakers here face collective action ಈ ಊರಲ್ಲಿ ಕುಡಿದು ಜಗಳವಾಡಿದರೆ ಊರಿನ ಜನರೆಲ್ಲ ಸೇರಿ ಹೊಡೀತಾರೆ!
Next Article Height Family ಈ ಕುಲಕರ್ಣಿ ಕುಟುಂಬಕ್ಕೆ ಭಾರತದ ಅತಿ ಎತ್ತರದ ಫ್ಯಾಮಿಲಿ ಖ್ಯಾತಿ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?