ಮೆಟ್ರೋ ರೈಲಲ್ಲಿ ಯುವತಿಯ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ‘ನಮ್ಮ ಮೆಟ್ರೋ’ ರೈಲಿನಲ್ಲಿ ಯುವತಿಯೊಬ್ಬರ ಜತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಮೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂತ್ರಸ್ತ ಯುವತಿಯು ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಮೆಟ್ರೋ ರೈಲು ಹತ್ತಿ ಪ್ರಯಾಣಿಸುತ್ತಿದ್ದರು. ಈ ವೇಳೆ ರೈಲಿನಲ್ಲಿ … Continue reading ಮೆಟ್ರೋ ರೈಲಲ್ಲಿ ಯುವತಿಯ ಮೈ ಮುಟ್ಟಿ ಅಸಭ್ಯ ವರ್ತನೆ: ಪೊಲೀಸರಿಂದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed