Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿತ್ರದುರ್ಗ ಬಸ್ ಅಪಘಾತದಲ್ಲಿ ಬಲಿಯಾದ ಗೆಳತಿಯರ ದುರಂತ ಕಥೆ – ಒಟ್ಟಿಗೆ ಕೆಲಸಕ್ಕೆ ಸೇರಿದ್ರು.. ಒಟ್ಟಿಗೆ ಮಸಣದತ್ತ ಪಯಣ ಬೆಳೆಸಿದ್ರು
ಕರ್ನಾಟಕಪ್ರಮುಖ

ಚಿತ್ರದುರ್ಗ ಬಸ್ ಅಪಘಾತದಲ್ಲಿ ಬಲಿಯಾದ ಗೆಳತಿಯರ ದುರಂತ ಕಥೆ – ಒಟ್ಟಿಗೆ ಕೆಲಸಕ್ಕೆ ಸೇರಿದ್ರು.. ಒಟ್ಟಿಗೆ ಮಸಣದತ್ತ ಪಯಣ ಬೆಳೆಸಿದ್ರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಿತ್ರದುರ್ಗ:  ಚಿತ್ರದುರ್ಗದಲ್ಲಿ ಸಂಭವಿದ ಭೀಕರ ಬಸ್ ದುರಂತದಲ್ಲಿ ಆರು ಮಂದಿ ಸಜೀವವಾಗಿ ದಹಿಸಿ ಸಾವಿಗೀಡಿಗಾರುವುದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

ಈ ಅಪಘಾತದಲ್ಲಿ ಇಬ್ಬರು ಗೆಳತಿಯರು ಕೂಡ ಸಾವನ್ನಪ್ಪಿದ್ದಾರೆ. ಮಾನಸ ಹಾಗೂ ನವ್ಯಾ. ಇನ್ನು ತುಂಬಾ ಚಿಕ್ಕ ವಯಸ್ಸು. ಈಗಷ್ಟೇ ಜವಾಬ್ದಾರಿ ತೆಗೆದುಕೊಂಡ ವಯಸ್ಸು, ಈಗಷ್ಟೇ ಕನಸುಗಳು ಗರಿಗೆದರಿ ಹಾರುವ ವಯಸ್ಸು. ವಿಧಿ ಇಷ್ಟು ಕ್ರೂರವಾಗಬಾರದಿತ್ತು ಎಂದು ಶಾಪ ಹಾಕುವ ಘಟನೆ ಇದು. ನವ್ಯಾ ಹಾಗೂ ಮಾನಸಾಗೆ ಕೇವಲ 26 ಹಾಗೂ 27 ವರ್ಷ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವರು. ಅದೇನೊ ಇಬ್ಬರು ಅಕ್ಕತಂಗಿಯರಲ್ಲದೆ ಹೋದರು, ಒಟ್ಟಿಗೆ ಹುಟ್ಟದೆ ಹೋದರು ಒಟ್ಟಿಗೆ ಮಸಣ ಸೇರಿದ್ದಾರೆ.

 

ಇಬ್ಬರು ಇಂಜಿನಿಯರಿಂಗ್ ಅನ್ನು ಒಟ್ಟಿಗೆ ಮುಗಿಸಿದ್ದರು. ಬೆಂಗಳೂರಿಗೆ ಬಂದು ಒಟ್ಟಿಗೆ ಕೆಲಸ ಮಾಡುತ್ತಿದ್ದರು. ರಜೆ ಬೇರೆ ಎಲ್ಲಾದರೂ ಹೋಗಿ ಬರೋಣಾವೆಂದು ಸೀ ಬರ್ಡ್ ಬಸ್ ಬುಕ್ ಮಾಡಿದ್ದಾರೆ. ಇವರ ಜೊತೆಗೆ ಮಿಲನಾ ಕೂಡ ಜೊತೆಯಾಗಿದ್ದರು. ಆದರೆ ಅದೃಷ್ಟವಶಾತ್ ಮಿಲನಾ ಸಾವಿನ ದವಡೆಯಿಂದ ಬಚಾವ್ ಆಗಿದ್ದಾರೆ. ಒಟ್ಟಿಗೆ ಓದಿದ ಗೆಳತಿಯರು ಒಟ್ಟಿಗೆ ಮಸಣಕ್ಕೂ ಹೋಗಿದ್ದು ಮಾತ್ರ ದುರಂತ.

TAGGED:The tragic story of the girlfriends who died in the Chitradurga bus accident -
Share This Article
Facebook Twitter Copy Link Print
Previous Article Gold Price Hike ಬಂಗಾರದ ಬೆಲೆ ಬಾನೆತ್ತರಕ್ಕೆ: 1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ
Next Article Drunken troublemakers here face collective action ಈ ಊರಲ್ಲಿ ಕುಡಿದು ಜಗಳವಾಡಿದರೆ ಊರಿನ ಜನರೆಲ್ಲ ಸೇರಿ ಹೊಡೀತಾರೆ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?