Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಗೆ ಟಿಪ್ಪರ್ ಡಿಕ್ಕಿ – ನಾಲ್ವರು ಯುವಕರು ಸ್ಥಳದಲ್ಲೇ ಸಾವು.!
ಕರ್ನಾಟಕಪ್ರಮುಖ

ಬೈಕ್ ಗೆ ಟಿಪ್ಪರ್ ಡಿಕ್ಕಿ – ನಾಲ್ವರು ಯುವಕರು ಸ್ಥಳದಲ್ಲೇ ಸಾವು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ :  ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.

ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

https://www.newsics.com/2025/12/26/radhika-pandit-christmas-celebration-with-children/

TAGGED:Tipper collides with bike - four youths die on the spot!
Share This Article
Facebook Twitter Copy Link Print
Previous Article Radhika Pandit ಮಕ್ಕಳ ಜತೆ ರಾಧಿಕಾ ಪಂಡಿತ್ ಕ್ರಿಸ್​​​ಮಸ್ ಸೆಲೆಬ್ರೇಶನ್
Next Article ಋತುಚಕ್ರ ವೇಳೆಯೂ ಸೆಕ್ಸ್: ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?