Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಏನು?
ಕರ್ನಾಟಕಪ್ರಮುಖ

ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಏನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಮೈಸೂರು ನಗರದ ಅರಮನೆ ಮುಂಭಾಗ ಗುರುವಾರ ಸಂಜೆ ಭೀಕರ ಸ್ಪೋಟ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.ಅರಮನೆಯ ಮುಂಭಾಗದ ಜಯಚಾಮರಾಜೇಂದ್ರ ಗೇಟ್‌ನ ಬಳಿ ಈ ಘಟನೆಯಾಗಿದೆ. ಸಮೀಪದಲ್ಲಿ ಹೀಲಿಯಂ ಬಲೂನು ಮಾರಾಟ ಮಾಡುತ್ತಿದ್ದು, ಅದರ ಸಿಲಿಂಡರ್ ಸ್ಪೋಟಗೊಂಡಿದೆ.

ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್​ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಅಸಲಿ ಕಾರಣ ಏನು? ಇಲ್ಲಿದೆ ಮಾಹಿತಿ.

ಸಲೀಂ ಸತತವಾಗಿ ಬಲೂನ್‌ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.

ಸಾರ್ವಜನಿಕರು ಬಲೂನ್ ಖರೀದಿಗೆ ಸೇರಿದ್ದರಿಂದ ಸಲೀಂ ನಿರಂತರವಾಗಿ ಗ್ಯಾಸ್ ತುಂಬುತ್ತಿದ್ದ. ಈ ವೇಳೆ ಸಿಲಿಂಡರ್ ಅನ್ನು ವೇಗವಾಗಿ ಮತ್ತೆ ಮತ್ತೆ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ತಾಪಮಾನ ಹೆಚ್ಚಾಗಿ ಒತ್ತಡ ಉಂಟಾಗಿದೆ. ಇದರಿಂದ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡು ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಲೀಂ ಪಕ್ಕದಲ್ಲೇ ನಿಂತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಲ್ಲಿ ಒಬ್ಬರಿಗೆ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ, ಮೂವರಿಗೆ ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.

 

https://www.newsics.com/2025/12/26/sex-during-menstruation-newlywed-woman-commits-suicide-after-writing-death-note/

TAGGED:What was the real reason for the explosion in front of Mysore Palace?
Share This Article
Facebook Twitter Copy Link Print
Previous Article ಋತುಚಕ್ರ ವೇಳೆಯೂ ಸೆಕ್ಸ್: ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ!
Next Article ಮದುವೆಯಾಗಲ್ಲ ಎಂದಿದ್ದಕ್ಕೆ ವಿವಾಹಿತೆ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?