Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cigarettes Price Hike: ಧೂಮಪಾನಿಗಳಿಗೆ ಶಾಕ್ – 18 ರೂಪಾಯಿ ಸಿಗರೇಟ್ ಗೆ ಇನ್ನು 72 ರೂ.
ಕರ್ನಾಟಕದೇಶಪ್ರಮುಖ

Cigarettes Price Hike: ಧೂಮಪಾನಿಗಳಿಗೆ ಶಾಕ್ – 18 ರೂಪಾಯಿ ಸಿಗರೇಟ್ ಗೆ ಇನ್ನು 72 ರೂ.

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ನವದೆಹಲಿ : ಧೂಮಪಾನ ಮಾಡುವವರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸಿಗರೇಟುಗಳ ಬೆಲೆಗಳು 18 ರೂಪಾಯಿ ಇದ್ದ ಸಿಗರೇಟ್ ಬೆಲೆ 72 ರೂಪಾಯಿ ಆಗಲಿದೆ.

ಧೂಮಪಾನಿಗಳಿಗೆ ಈ ವಿಚಾರ ದೊಡ್ಡ ಶಾಕ್ ಕೊಟ್ಟಿದೆ. ಸಂಸತ್ತು ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ಅನ್ನು ಅಂಗೀಕರಿಸಿದೆ. ಹೀಗಾಗಿ ತಂಬಾಕು ಉತ್ಪನ್ನಗಳ ಬೆಲೆ ಏರಿಕೆ ಆಗಲಿದೆ.

ಇದೀಗ ಸಾಮಾಜಿಕ ಮಾಧ್ಯಮಗಳ ವರದಿಯಲ್ಲಿ ಒಂದು ಸಿಗರೇಟ್‌ ಬೆಲೆ ಬರೋಬ್ಬರಿ ₹18 ರಿಂದ ₹72 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಇದು ಆಯಾ ಬ್ರ್ಯಾಂಡ್‌ಗಳ ಮೇಲೆ ಹೆಚ್ಚಾಗಲಿದೆ. ಆದರೆ ಇದು ನಿರ್ಧಿಷ್ಟ ಬೆಲೆ ಎಂದು ಕೇಂದ್ರ ಸರ್ಕಾರ ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲವಾಗಿದೆ.

ಡಿಸೆಂಬರ್ 2025ರಲ್ಲಿ ಅಂಗೀಕರಿಸಲಾದ ಪ್ರಮುಖ ತೆರಿಗೆ ಬದಲಾವಣೆಗಳ ನಂತರ ಭಾರತದಾದ್ಯಂತ ಸಿಗರೇಟ್ ಬೆಲೆಗಳು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕೇಂದ್ರ ಅಬಕಾರಿ (ತಿದ್ದುಪಡಿ) ಕಾಯ್ದೆ, 2025ರ ಅಡಿಯಲ್ಲಿ, ಹೊಸ ಅಬಕಾರಿ ರಚನೆಯನ್ನು ಪರಿಚಯಿಸಲಾಗಿದೆ. ಇದು ಅಸ್ತಿತ್ವದಲ್ಲಿರುವ GST ಪರಿಹಾರ ಸೆಸ್ ಅನ್ನು ಬದಲಿಸಿ 1,000 ಸ್ಟಿಕ್‌ಗಳಿಗೆ ₹11,000 ರಿಂದ ₹82,700 ರವರೆಗೆ ಸುಂಕಗಳನ್ನು ವಿಧಿಸುತ್ತದೆ. ದೀರ್ಘ ಮತ್ತು ಪ್ರೀಮಿಯಂ ಸಿಗರೇಟ್ ಸ್ವರೂಪಗಳು ಅತ್ಯಂತ ದೊಡ್ಡ ಮೊತ್ತದ ಸುಂಕಗಳನ್ನು ಎದುರಿಸಬೇಕಾಗಬಹುದು ಎನ್ನಲಾಗುತ್ತಿದೆ.

https://www.newsics.com/2025/12/27/dk-shigella-not-invited-to-congress-working-committee-meeting/

Share This Article
Facebook Twitter Copy Link Print
Previous Article ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗಿಲ್ಲ ಆಹ್ವಾನ
Next Article ಪ್ರೀತಿಸಿ ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ : ಆರೇ ತಿಂಗಳಲ್ಲಿ ವಿಧಿಯಾಟಕ್ಕೆ ಗಂಡ ಸಾವು

Popular Posts

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

You Might Also Like

Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read
ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read
ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?