ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೊಪ್ಪಳ: ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿ ಗಮನ ಸೆಳೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಬಹದ್ದೂರ್‌ ಬಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ತಾಲೂಕಿನ ಬಹದ್ದೂರ್ ಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು 5, 6, 7, 8ನೇ ತರಗತಿಯ 220 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರು. ಈ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿ … Continue reading ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ