Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಬಾಂಗ್ಲಾದವ್ರು ಆಟೋ ಓಡಿಸ್ತಿದ್ದಾರಾ?
ಕರ್ನಾಟಕಪ್ರಮುಖವೈರಲ್

ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಬಾಂಗ್ಲಾದವ್ರು ಆಟೋ ಓಡಿಸ್ತಿದ್ದಾರಾ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಮ್ಮನ್ನು ತಾವೇ ಬಾಂಗ್ಲಾದೇಶಿಗರು ಎಂದು ಹೇಳಿಕೊಳ್ಳುವ ಮೂವರು ಆಟೋ ಚಾಲಕರು ಮಾಡಿರುವ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅನುಮಾನ ಮತ್ತು ಆತಂಕ ಮೂಡಿಸಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ, ಮೂವರು ವ್ಯಕ್ತಿಗಳು ಬೆಂಗಳೂರಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಆಟೋ ಚಾಲನೆ ಮಾಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು ಕಂಡುಬರುತ್ತದೆ. ಅಲ್ಲದೇ, ಸೆಕ್ಯೂರಿಟಿ ಕೆಲಸ ಮಾಡಿದರೆ ಕೇವಲ 8 ರಿಂದ 10 ಸಾವಿರ ರೂಪಾಯಿ ಮಾತ್ರ ಸಂಬಳ ಸಿಗುತ್ತದೆ, ಆದರೆ ಬೆಂಗಳೂರಿನಲ್ಲಿ ಆಟೋ ಓಡಿಸಿದರೆ ಉತ್ತಮ ಆದಾಯ logout ಸಾಧ್ಯವಾಗುತ್ತದೆ ಎಂದು ಹೇಳುತ್ತಾ, ತಮ್ಮ ಊರಿನವರಿಗೆ “ಬೆಂಗಳೂರು ಬನ್ನಿ” ಎಂದು ಆಹ್ವಾನಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, “ಯಾವುದೇ ಕಾನೂನು ದಾಖಲೆಗಳಿಲ್ಲದೆ ಇವರು ಹೇಗೆ ಆಟೋ ಚಾಲನೆ ಮಾಡುತ್ತಿದ್ದಾರೆ?”, “ವಿದೇಶಿಗರು ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳುವುದು ಕಾನೂನುಬದ್ಧವೇ?” ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇದರಿಂದಾಗಿ ಈ ಮೂವರು ಆಟೋ ಚಾಲಕರ ಬಗ್ಗೆ ತೀವ್ರ ಅನುಮಾನ ವ್ಯಕ್ತವಾಗಿದೆ.

ಇದಕ್ಕೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗ ಆಟೋ ಡ್ರೈವರ್ ಗಳ ಕೆಲಸವನ್ನು ಕಬಳಿಸುತ್ತಿರುವ ವಲಸಿಗರು, ಇವರೆಲ್ಲ ಯಾರು? ಯಾವ ರಾಜ್ಯದವರು? ಇವರಿಗೆಲ್ಲ ಪರ್ಮಿಟ್ ಕೊಟ್ಟವರು ಯಾರು. ಇವರ ಅಡ್ರೆಸ್ ಆದ್ರೂ ಎಲ್ಲಿದೆ? ಆಟೋ ಓಡಿಸಲು ತಮ್ಮವರನ್ನು ವಿಡಿಯೋ ಮಾಡಿ ಆಹ್ವಾನ ಏನಾಗ್ತಿದೆ ಬೆಂಗಳೂರು. ಹೇಳೋರು ಕೇಳೋರು ಯಾರು ಇಲ್ಲವೇ? ಎಂದು ಪ್ರಶ್ನಿಸುತ್ತಿದ್ದಾರೆ.

https://x.com/rajanna_rupesh/status/2003765059538075947?ref_src=twsrc%5Etfw%7Ctwcamp%5Etweetembed%7Ctwterm%5E2003765059538075947%7Ctwgr%5E1b82072d42145dce379cf2311108b3bb4248bc4f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌; ಈ ವಾರ ಹೊರ ಹೋಗುವುದು ಯಾರು?

TAGGED:Are Bangladeshis driving autos in Bengaluru without any documents?
Share This Article
Facebook Twitter Copy Link Print
Previous Article ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌; ಈ ವಾರ ಹೊರ ಹೋಗುವುದು ಯಾರು?
Next Article ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?