Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss 12: ಮನೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾವ್ಯಾ ಫ್ಯಾಮಿಲಿಯನ್ನು ಹೊರಗೆ ಕಳಿಸಿದ ಬಿಗ್ ಬಾಸ್
ಕರ್ನಾಟಕಪ್ರಮುಖಮನರಂಜನೆ

Bigg Boss 12: ಮನೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾವ್ಯಾ ಫ್ಯಾಮಿಲಿಯನ್ನು ಹೊರಗೆ ಕಳಿಸಿದ ಬಿಗ್ ಬಾಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಮನೆಗೆ ಆಯಾ ಸ್ಪರ್ಧಿಗಳ ಫ್ಯಾಮಿಲಿ  ಬರ್ತಾನೇ ಇದೆ. ಆದರೆ, ಯಾರೂ ಬಿಗ್ ಬಾಸ್ ಮನೆಯ ಮೂಲಕ ನಿಯಮ ಉಲ್ಲಂಘನೆ ಮಾಡಿರಲಿಲ್ಲ. ಆದರೆ, ಕಾವ್ಯ ಫ್ಯಾಮಿಲಿ ಆ ನಿಯಮ ಉಲ್ಲಂಘನೆ ಮಾಡಿದೆ. ಅದರಿಂದ ಕಾವ್ಯ ಶೈವ ಕಣ್ಣೀರು ಹಾಕುವಂತೆ ಆಗಿದೆ.

ಇತ್ತೀಚೆಗೆ ಕಾವ್ಯಾ ಅವರ ಸಹೋದರ ಕಾರ್ತಿಕ್ ಹಾಗೂ ತಾಯಿ ಸಾವಿತ್ರಿ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು.ಹೊರಗಿನಿಂದ ಬಂದ ಕುಟುಂಬದವರು ಬಿಗ್ ಬಾಸ್ ಮನೆಗೆ ಸಂಬಂಧಿಸಿದ ಹೊರ ಜಗತ್ತಿನ ವಿಷಯಗಳನ್ನು ಇಲ್ಲಿ ಚರ್ಚೆ ಮಾಡುವುದು ಬಿಗ್ ಬಾಸ್ ಮನೆಯ ಮೂಲ ನಿಯಮದ ಉಲ್ಲಂಘನೆ. ಇದನ್ನು ಎಲ್ಲರಿಗೂ ಮೊದಲೇ ತಿಳಿಸಲಾಗಿರುತ್ತದೆ. ಆದರೂ ಕೂಡ ಕಾವ್ಯಾ ಕುಟುಂಬದವರು ಆ ನಿಮಯ ಉಲ್ಲಂಘನೆ ಮಾಡಿದರು. ಗಿಲ್ಲಿ ನಟ ಬಗ್ಗೆ ಅವರು ಗುಟ್ಟಾಗಿ ಮಾತನಾಡಿದರು.

ಜಸ್ಟ್ ಮಾತ್ ಮಾತ್ ಅಲ್ಲಿ ಅನ್ನುವ ಹಾಗೆ ಮಾತಿನ ಮಧ್ಯೆ ಎಲ್ಲವೂ ಶೇರ್ ಆಗಿದೆ. ಇದರಿಂದ ಬಿಗ್ ಬಾಸ್ ರಾಂಗ್ ಆಗಿದ್ದಾರೆ.ನೋಡುವವರಿಗೆ ನೀನು ಆಡುತ್ತಿಲ್ಲ ಅಂತೇನೂ ಕಾಣಿಸುತ್ತಿಲ್ಲ. ನೀನು ಹಾಕುತ್ತಿರುವ ಎಫರ್ಟ್ಸ್ ಕಾಣಿಸುತ್ತಿದೆ. ನೀನು ಜಾಸ್ತಿ ಕಾಣಿಸಿಕೊಳ್ಳಬೇಕು. ತಲೆ ಕೆಡಿಸಿಕೊಳ್ಳಬೇಡ. ನಿನ್ನ ಮತ್ತು ಗಿಲ್ಲಿ ಸ್ನೇಹ ನೆಕ್ಟ್ಸ್​ ಲೆವೆಲ್​​ನಲ್ಲಿ ಇದೆ. ನಾಮಿನೇಷನ್​ನಲ್ಲಿ ಅವನ ಹೆಸರು ತೆಗೆದುಕೊಳ್ಳುತ್ತೀಯ. ಆದರೂ ಅವನು ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ’ ಎಂದು ಕಾವ್ಯಾಗೆ ಕಾರ್ತಿಕ್ ಹೇಳಿದರು.

ಇದರಿಂದ ಬಿಗ್ ಬಾಸ್ ರಾಂಗ್ ಆಗಿದ್ದಾರೆ. ನಿಯಮ ಉಲ್ಲಂಘನೆ ಆಗಿದೆ ಅಂತ ಹೇಳಿದ್ದಾರೆ. ಕಾವ್ಯ ಮನೆಯವರನ್ನ ಹೊರಗೆ ಕಳಿಸುವ ಕೆಲಸವನ್ನು ಮಾಡಿದಂತೆ ಇದೆ. ಇದರಿಂದ ಕಾವ್ಯ ಶೈವ ಕಣ್ಣೀರು ಹಾಕುವಂತೆ ಆಗಿದೆ. ಕಾವ್ಯ ಶೈವ ಅವರಿಗೆ ತಪ್ಪಿನ ಅರಿವಾಗಿದೆ. ಆ ಕೂಡಲೆ ಬಿಗ್ ಬಾಸ್ ಬಳಿ ಕ್ಷಮೆನೂ ಕೇಳಿದ್ದಾರೆ.ಕಾವ್ಯ ಕಣ್ಣೀರು ಹಾಕಿದರೂ ಕೂಡ ಬಿಗ್ ಬಾಸ್ ಮನಸ್ಸು ಬದಲಾಗಲಿಲ್ಲ.

https://www.newsics.com/2025/12/27/employee-gangraped-by-ceo-of-company-with-4-7-women-friendly-rating/

 

TAGGED:Bigg Boss throws Kavya's family out for violating house rules
Share This Article
Facebook Twitter Copy Link Print
Previous Article 4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್‌ರೇ*ಪ್
Next Article ಪದೇ ಪದೇ ಟೀ ಬಿಸಿ ಮಾಡಿ ಕುಡಿಯುವುದು ಆರೋಗ್ಯಕ್ಕೆ ತುಂಬಾ ಡೇಂಜರ್!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?