Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೈ ನಡಗುವ ಚಳಿ : ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೈ ನಡಗುವ ಚಳಿ : ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕರ್ನಾಟಕದೆಲ್ಲೆಡೆ ತಂಪಾದ ವಾತಾವರಣವಿದೆ. ಬೆಳಿಗ್ಗೆಯಾದರೆ ದಟ್ಟ ಮಂಜು, ಮಧ್ಯಾಹ್ನವಾದರೂ ಕಣ್ಣಿಗೆ ಕಾಣದ ಸೂರ್ಯ, ಸಂಜೆಯಾದರೆ ಮೈನಡುಗುವ ಚಳಿಗೆ ರಾಜ್ಯದ ಜನ ತತ್ತರಿಸಿದ್ದಾರೆ. ಇನ್ನು ಕೂಲ್‌ ಸಿಟಿ ಬೆಂಗಳೂರು ಕೂಡ ಅಕ್ಷರಶಃ ಮಂಜುಗಡ್ಡೆಯಂತೆ ತಣ್ಣಗಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಚಳಿ ವಾಡಿಕೆಗಿಂತ ಹೆಚ್ಚೇ ಇದೆ.

ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

https://www.newsics.com/2025/12/27/court-fines-businessman-rs-5000-for-feeding-pigeons/

TAGGED:Bitter cold is increasing in Bengaluru: Dry weather continues across the state
Share This Article
Facebook Twitter Copy Link Print
Previous Article ದೇಶದಲ್ಲೇ ಇದು ಮೊದಲ ಪ್ರಕರಣ: ಪಾರಿವಾಳಗಳಿಗೆ ಆಹಾರ ನೀಡಿದ್ದಕ್ಕೆ ಉದ್ಯಮಿಗೆ 5 ಸಾವಿರ ರೂಪಾಯಿ ದಂಡ ವಿಧಿಸಿದ ಕೋರ್ಟ್
Next Article ವಿವಾಹಿತ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ಪೋಷಕರು

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?