Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?
ಕರ್ನಾಟಕಪ್ರಮುಖ

ಡ್ರಿಂಕ್‌ ಅಂಡ್‌ ಡ್ರೈವ್‌ ಮಾಡಿ ಸಿಕ್ಕಿಬಿದ್ದ ಬಸ್‌ ಚಾಲಕ; ಸೀ ಬರ್ಡ್ ಬಸ್ಗಳಲ್ಲಿ ಪ್ರಯಾಣಿಸೋದು ಎಷ್ಟು ಸೇಫ್?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದ್ಯಪಾನ ಮಾಡಿ ಬಸ್ ಚಲಾಯಿಸುತ್ತಿದ್ದ ಸೀ ಬರ್ಡ್ ಚಾಲಕ ಪೊಲೀಸರ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಪ್ರಯಾಣಿಕರಿದ್ರೂ ಕುಡಿದು ಬಸ್ ಓಡಿಸ್ತಿದ್ದ ಚಾಲಕ ದಿವಾಕರ್ ಬೇಜವಾಬ್ದಾರಿ ವರ್ತನೆ ಕಂಡು ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಬೆಂಗಳೂರು ಟು ಗೋವಾಗೆ ಹೋಗ್ತಾ ಇದ್ದ ಸಿ ಬರ್ಡ್ ಬಸ್ನಲ್ಲಿ ಚಾಲಕ ಕುಡಿದು ಬಸ್ ಚಲಾಯಿಸುತ್ತಿದ್ದ. ನಗರದಾದ್ಯಂತ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡ್ತಾ ಇದ್ದ ಪೊಲೀಸರು, ಬಸ್ ನಿಲ್ಲಿಸಿ ಪರೀಕ್ಷೆ ನಡೆಸಿದ ವೇಳೆ ಚಾಲಕ ಕುಡಿದಿರೋದು ಪತ್ತೆಯಾಗಿದೆ. ಕೂಡಲೇ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊನೆಗೆ ಬೇರೊಬ್ಬ ಡ್ರೈವರ್ ನ ಕರೆಸಿ ಬಸ್ ತೆಗೆದುಕೊಂಡು ಹೋಗುವಂತೆ ಪೊಲೀಸರು ತಿಳಿಸಿದ್ರು. ಗೋವಾಗೆ ತೆರಳುತ್ತಿದ್ದ ಈ ಬಸ್ನಲ್ಲಿ ಸುಮಾರು 30 ಪ್ರಯಾಣಿಕರುರಿದ್ದರು ಎನ್ನಲಾಗ್ತಿದೆ.

ಹೊಸ ವರ್ಷದ ಹಿನ್ನಲೆ ಬೆಂಗಳೂರಿನಾದ್ಯಂತ ಡ್ರಿಂಕ್ ಅಂಡ್ ಡ್ರೈವ್ ಚೆಕ್ಕಿಂಗ್ ಕಟ್ಟುನಿಟ್ಟಿನಿಂದ ಸಾಗಿದೆ. ನಗರದ 140 ಪಾಯಿಂಟ್ ಗಳಲ್ಲಿ ಖಾಕಿ ತಪಾಸಣೆ ನಡೆಸುತ್ತಿದೆ. ತಪಾಸಣೆ ವೇಳೆ ಕುಡಿದು ವಾಹನ ಓಡಿಸೋರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ತಡರಾತ್ರಿ ಸುಮಾರು 500 ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದೆ.

ಕಳೆದ ಮೂರು ದಿನಗಳಲ್ಲಿ 1500ಕ್ಕೂ ಹೆಚ್ಚು ಕೇಸ್ ದಾಖಲು ಮಾಡಲಾಗಿದೆ. ಕುಡಿದು ವಾಹನ ಓಡಿಸುತ್ತಿದ್ದವರ ನೂರಾರು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಕುಡಿದವರಿಗೆ ರಶೀದಿ ನೀಡಿದ್ದು, ಹಣ ಪಾವತಿಸಲು ಸೂಚನೆ ನೀಡಿದ್ದಾರೆ.

ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಕೊಲೆ

TAGGED:Bus driver caught drinking and driving; How safe is it to travel on Sea Bird buses?
Share This Article
Facebook Twitter Copy Link Print
Previous Article ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ
Next Article ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗುವ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?