Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗಿಲ್ಲ ಆಹ್ವಾನ
ಕರ್ನಾಟಕದೇಶಪ್ರಮುಖ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗಿಲ್ಲ ಆಹ್ವಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿದೆ. ಈ ನಡುವೆ ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅತ್ಯಂತ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಭೆಯಿಂದ ದೂರ ಉಳಿಯುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ಏಕಾಂಗಿಯಾಗಿ ದೆಹಲಿಗೆ ತೆರಳುತ್ತಿರುವುದರಿಂದ ಅಧಿಕಾರ ಹಂಚಿಕೆಯ ಪ್ರಹಸನ ತಾರ್ಕಿಕ ಅಂತ್ಯ ಕಾಣಬಹುದು ಎಂಬ ನಿರೀಕ್ಷೆಗಳು ಗರಿಗೆದರಿವೆ. ಕಳೆದ ವಾರ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳಿದ್ದರು. ಆದರೆ ಆ ಸಂದರ್ಭದಲ್ಲಿ ಈ ರಾಷ್ಟ್ರೀಯ ಮಟ್ಟದ ಯಾವ ನಾಯಕರನ್ನೂ ಭೇಟಿ ಮಾಡದೆ ಬರಿ ಕೈಯಲ್ಲಿ ವಾಪಸ್‌‍ ಬಂದಿದ್ದರು.

ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಾರಿ ಕಾರ್ಯಕಾರಿ ಸಮಿತಿ ಸಭೆಗೆ  ಆಹ್ವಾನ ಬಂದಿಲ್ಲದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ತಮಗೆ ಆಹ್ವಾನ ಬಾರದಿರುವ ಕುರಿತು ಗುರುವಾರ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಿಗೆ ಆಹ್ವಾನ ಬಂದಿರುವುದು ನನಗೆ ತಿಳಿದಿದೆ. ಆದರೆ ನನಗೆ ಆಹ್ವಾನ ಬಂದಿಲ್ಲ. ಪಕ್ಷ ಕರೆದರೆ ನಾನು ಎಲ್ಲಿಗೆ ಬೇಕಿದ್ದರೂ ಹೋಗಲು ಸಿದ್ಧ ಎಂದು ಹೇಳಿದ್ದರು.

ಈ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ನಾನು ಕಾರ್ಯಕಾರಿ ಸಮಿತಿ ಸಭೆಯ ಸದಸ್ಯನಲ್ಲ, ಒಂದು ವೇಳೆ ಹೈಕಮಾಂಡ್‌ನಿಂದ ಆಹ್ವಾನ ಬಂದರೆ ಖಂಡಿತ ಹೋಗುತ್ತೇನೆ ಎಂದು ಹೇಳಿದ್ದರು. ಇದೀಗ ಹೈಕಮಾಂಡ್‌ನಿಂದ ಅಧಿಕೃತ ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

 

https://www.newsics.com/2025/12/27/vishnu-statue-destroyed-by-bulldozer-in-cambodia/

TAGGED:DK Shigella not invited to Congress Working Committee meeting
Share This Article
Facebook Twitter Copy Link Print
Previous Article ಕಾಂಬೋಡಿಯಾ- ಥಾಯ್ಲೆಂಡ್ ಗಡಿ ಸಂಘರ್ಷ: ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
Next Article Cigarettes Price Hike: ಧೂಮಪಾನಿಗಳಿಗೆ ಶಾಕ್ – 18 ರೂಪಾಯಿ ಸಿಗರೇಟ್ ಗೆ ಇನ್ನು 72 ರೂ.

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read
ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?