Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪದೇ ಪದೇ ಟೀ ಬಿಸಿ ಮಾಡಿ ಕುಡಿಯುವುದು ಆರೋಗ್ಯಕ್ಕೆ ತುಂಬಾ ಡೇಂಜರ್!
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

ಪದೇ ಪದೇ ಟೀ ಬಿಸಿ ಮಾಡಿ ಕುಡಿಯುವುದು ಆರೋಗ್ಯಕ್ಕೆ ತುಂಬಾ ಡೇಂಜರ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಹಾ ಒಂದು ಆರೋಗ್ಯಕರ ಪಾನೀಯ. ನಿಯಮಿತ ಅವಧಿಗೆ ಅನುಗುಣವಾಗಿ ಸಾಕಷ್ಟು ಜನರು ಸೇವಿಸುತ್ತಾರೆ. ಚಹಾ ಕುಡಿಯುವುದರಿಂದ ಒಂದಿಷ್ಟು ಅನಾರೋಗ್ಯ ಸಮಸ್ಯೆಗಳು ಸಹ ಹತೋಟಿಯಲ್ಲಿ ಇರುತ್ತದೆ ಎಂದು ಹೇಳಲಾಗುವುದು. ಚಹಾವನ್ನು ಒಮ್ಮೆ ಮಾಡಿದ ಬಳಿಕ ಅದನ್ನು ಕುಡಿಯಬೇಕು. ಉಳಿದ ಚಹಾವನ್ನು ಅಥವಾ ಒಮ್ಮೆ ಮಾಡಿದ ಚಹಾವನ್ನು ಕುಡಿಯಲು ಆಗಲಿಲ್ಲವೆಂದು ಪುನಃ ಪುನಃ ಕುದಿಸಿ ಕುಡಿಯುವುದು ಒಂದು ಸಹಜವಾದ ಸಂಗತಿ. ಹಾಗೆ ಒಮ್ಮೆ ಸಿದ್ಧ ಪಡಿಸಿದ ಚಹಾವನ್ನು ಪುನಃ ಪುನಃ ಕುದಿಸಿ ಕುಡಿಯುತ್ತಿದ್ದರೆ ಅದು ಆರೋಗ್ಯಕ್ಕೆ ಹಾನಿಯನ್ನು ಉಂಟುಮಾಡುವ ಸಾಧ್ಯತೆಗಳು ಹೆಚ್ಚೆಂದು ಹೇಳಲಾಗುತ್ತಿದೆ.

 

ಸಾಮಾನ್ಯವಾಗಿ ಒಮ್ಮೆ ಚಹಾ ಮಾಡಿದ ನಂತರ ಉಳಿದದ್ದು ಬ್ಯಾಕ್ಟೀರಿಯಾಗಳಿಗೆ ಸಂತಾನೋತ್ಪತ್ತಿ ಮಾಡುವ ಸ್ಥಳವಾಗಬಹುದು ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಜಪಾನ್ ಮತ್ತು ಚೀನಾದಂತಹ ದೇಶಗಳಲ್ಲಿ, ಸಂಗ್ರಹಿಸಿದ ಚಹಾವನ್ನು ವಿಷದಷ್ಟೇ ಹಾನಿಕಾರಕವೆಂದು ಪರಿಗಣಿಸಲಾಗುತ್ತದೆ. ಹೌದು, ಜಪಾನಿನ ಜನ 24 ಗಂಟೆಗಳಿಗಿಂತ ಹೆಚ್ಚು ಕಾಲ ಸಂಗ್ರಹಿಸಿದ ಚಹಾ ಸೇವನೆ ಹಾವು ಕಡಿತಕ್ಕಿಂತ ಅಪಾಯಕಾರಿ ಎಂದು ಹೇಳುತ್ತಾರೆ. ಚೀನಾದಲ್ಲಿಯೂ ಸಂಗ್ರಹಿಸಿಟ್ಟ ಚಹಾವನ್ನು ಸೇವನೆ ಮಾಡುವುದಿಲ್ಲ.

 

ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ

ಸಾಮಾನ್ಯವಾಗಿ ಹಾಲು ಬೇಗನೆ ಹಾಳಾಗುತ್ತದೆ. ಹಾಲಿನಿಂದ ಮಾಡಿದ ಚಹಾವನ್ನು ಕೋಣೆಯ ಉಷ್ಣಾಂಶದಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಇಡಬಾರದು. ಫ್ರಿಜ್‌ನಲ್ಲಿ ಇರಿಸಿದರೆ, ಅದನ್ನು ಒಂದರಿಂದ ಮೂರು ದಿನಗಳವರೆಗೆ ಸಂಗ್ರಹಿಸಬಹುದು, ಆದರೆ ಅದನ್ನು ಮತ್ತೆ ಬಿಸಿ ಮಾಡುವುದರಿಂದ ಪೋಷಕಾಂಶಗಳು ನಾಶವಾಗುತ್ತವೆ. ಅಷ್ಟೇ ಅಲ್ಲ, ಇದು ಆಮ್ಲೀಯತೆಯನ್ನು ಕೂಡ ಹೆಚ್ಚಿಸುತ್ತದೆ.

 

ಸಂಗ್ರಹಿಸಿದ ಅಥವಾ ಮತ್ತೆ ಬಿಸಿ ಮಾಡಿದ ಚಹಾವು ದೇಹದಲ್ಲಿ ವಿಷವನ್ನು ಉತ್ಪಾದಿಸುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲ, ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಚಹಾವನ್ನು ಪದೇ ಪದೇ ಕುದಿಸುವುದರಿಂದ ಅದರಲ್ಲಿರುವ ಪ್ರೋಟೀನ್‌ಗಳು ನಾಶವಾಗುತ್ತದೆ, ಹಾಗಾಗಿ ಆಮ್ಲೀಯತೆ ಮತ್ತು ಸುಡುವಿಕೆಯಂತಹ ಸಮಸ್ಯೆಗಳು ಉಂಟಾಗುತ್ತದೆ.

 

https://www.newsics.com/2025/12/27/bigg-boss-throws-kavyas-family-out-for-violating-house-rules/

 

TAGGED:Drinking hot tea repeatedly is very dangerous to your health!
Share This Article
Facebook Twitter Copy Link Print
Previous Article Bigg Boss 12: ಮನೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಕಾವ್ಯಾ ಫ್ಯಾಮಿಲಿಯನ್ನು ಹೊರಗೆ ಕಳಿಸಿದ ಬಿಗ್ ಬಾಸ್
Next Article ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿ ಸೂರಜ್ ಕೂಡ ಆತ್ಮಹತ್ಯೆ.!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?