Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಕರ್ನಾಟಕಪ್ರಮುಖ

ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ.

ಸಣ್ಣ ಹೈದ(56) ಮೃತ ಅರಣ್ಯ ಸಿಬ್ಬಂದಿ. ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?
56 ವರ್ಷದ ಸಣ್ಣ ಹೈದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ನ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ದಿನ ನಿತ್ಯ ಈ ಮರಳಹಳ್ಳ ಕ್ಯಾಂಪ್ ಸುತ್ತಮುತ್ತ ಬೀಟ್ ಹಾಕುವುದು, ಯಾರಾದರೂ ಕಾಡುಗಳ್ಳರು ಸಂಚರಿಸಿದ್ದಾರೆ, ಬೇಟೆ ನಡೆಸಿದ್ದಾರಾ ಎಂದು ಪತ್ತೆ ಹಚ್ಚುವುದರ ಜೊತೆ ಪ್ರಾಣಿಗಳ ಓಡಾಟದ ಮೇಲು ಕಣ್ಣಿಟ್ಟಿರ ಬೇಕು.
ದಿನ ನಿತ್ಯ ಬೀಟ್ಗೆ ಹೋಗುವ ಹಾಗೆ ತನ್ನ ಕ್ಯಾಂಪ್ನ 4 ಮಂದಿ ಜೊತೆ ಇಂದು ಮಧ್ಯಾಹ್ನ ಸಣ್ಣಹೈದ ಬೀಟ್ ಗೆ ಹೋಗಿದ್ದರು. ಹುಲ್ಲು ಬೀಜಗಳನ್ನ ಆಯುವ ಕೆಲಸ ಮಾಡ್ತಾಯಿದ್ರು. ಈ ವೇಳೆ ಹಠಾತ್ತನೆ ಹುಲಿವೊಂದು ಸಣ್ಣ ಹೈದನ ಮೇಲೆ ದಾಳಿ ನಡೆಸಿದೆ ತಕ್ಷಣವೇ ಅಲರ್ಟ್ ಅದ ಜೊತೆಗಿದ್ದ ಸಿಬ್ಬಂದಿ ಕೂಗಿಕೊಂಡು ಪರಿಣಾಮ ಹುಲಿ ಪರಾರಿಯಾಗಿದೆ, ಆದರೆ ಸಣ್ಣ ಹೈದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಸ್ಥಳಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಎಫ್ ಹಾಗೂ ಮುಖ್ಯಸ್ಥ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ.

TAGGED:Forest Department personnel killed in tiger attack while on patrol
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಬಾಂಗ್ಲಾದವ್ರು ಆಟೋ ಓಡಿಸ್ತಿದ್ದಾರಾ?
Next Article ಮೋದಿ ಫೋಟೋ ಶೇರ್ ಮಾಡಿ ರಾಹುಲ್ ಗಾಂಧಿಗೆ ಪರೋಕ್ಷ ಪಾಠ ಮಾಡಿದ ಮಧ್ಯಪ್ರದೇಶದ ಮಾಜಿ ಸಿಎಂ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?