Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > President Murmu ಡಿ.28- ಭಾನುವಾರ ಸೀಬರ್ಡ್ ನೌಕಾನೆಲೆಗೆ ರಾಷ್ಟ್ರಪತಿ ಮುರ್ಮು, ಎಲ್ಲೆಡೆ ಬಿಗಿ ಭದ್ರತೆ
ಕರ್ನಾಟಕದೇಶಪ್ರಮುಖ

President Murmu ಡಿ.28- ಭಾನುವಾರ ಸೀಬರ್ಡ್ ನೌಕಾನೆಲೆಗೆ ರಾಷ್ಟ್ರಪತಿ ಮುರ್ಮು, ಎಲ್ಲೆಡೆ ಬಿಗಿ ಭದ್ರತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ (ಡಿಸೆಂಬರ್ 28) ಕಾರವಾರದ ಏಷ್ಯಾ ಅತಿದೊಡ್ಡ ನೌಕಾನೆಲೆ ‘ಸೀಬರ್ಡ್’ಗೆ ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ನೌಕಾನೆಲೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ನೌಕಾಪಡೆ ಸಕಲ ಸಿದ್ಧತೆ ನಡೆಸಿದೆ.

ರಾಷ್ಟ್ರಪತಿಗಳು ಶನಿವಾರ ಗೋವಾದಲ್ಲಿ ತಂಗಲಿದ್ದು, ಭಾನುವಾರ (ಡಿ.28) ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಕಾರವಾರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಅವರು ಐಎನ್ಎಸ್ ವಿಕ್ರಾಂತ್ ಯುದ್ಧನೌಕೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸಬ್‌ಮರೀನ್‌ಗೆ (ಜಲಂತರ್ಗಾಮಿ) ಭೇಟಿ ನೀಡಿ, ಸಮುದ್ರದ ಆಳದಲ್ಲಿ ಸ್ವಲ್ಪ ಕಾಲ ಪ್ರಯಾಣ ಬೆಳೆಸುವ ಮೂಲಕ ನೌಕಾಪಡೆಯ ಕಾರ್ಯಕ್ಷಮತೆಯನ್ನು ವೀಕ್ಷಿಸಲಿದ್ದಾರೆ.
ರಾಷ್ಟ್ರಪತಿಗಳ ಭೇಟಿ ಮತ್ತು ಭದ್ರತೆಯ ದೃಷ್ಟಿಯಿಂದ ಡಿ.28ರಂದು ಕಾರವಾರ- ಅಂಕೋಲಾ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಅಂದು ಬೆಳಗ್ಗೆಯಿಂದ ಮಧ್ಯಾಹ್ನ 3.30ರವರೆಗೆ ಮಾಜಾಳಿಯಿಂದ ಹಾರಾವಾಡದವರೆಗೆ ಯಾವುದೇ ಮೀನುಗಾರಿಕಾ ಬೋಟ್‌ಗಳು ಸಮುದ್ರಕ್ಕೆ ಇಳಿಯದಂತೆ ಮೀನುಗಾರಿಕಾ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ

stray dog adopt ಬೆಂಗಳೂರಿನ ಬೀದಿನಾಯಿ ಬೇಕಾ? ದತ್ತು ಪಡೆಯಲು ಇಲ್ಲಿದೆ ಅವಕಾಶ

Height Family ಈ ಕುಲಕರ್ಣಿ ಕುಟುಂಬಕ್ಕೆ ಭಾರತದ ಅತಿ ಎತ್ತರದ ಫ್ಯಾಮಿಲಿ ಖ್ಯಾತಿ!

TAGGED:President visited Seabird Naval Base on December 28tight security everywhere
Share This Article
Facebook Twitter Copy Link Print
Previous Article ಸಿಜೆರಿಯನ್ ವೇಳೆ ಶಿಶುವಿನ ತಲೆ ಕೊಯ್ದ ಡಾಕ್ಟರ್! ಜಿಲ್ಲಾಸ್ಪತ್ರೆ ವಿರುದ್ಧ ಆಕ್ರೋಶ
Next Article Health & Science ನಿಮ್ಮ ಹೆಂಡತಿಯ ಪಾದಗಳೇಕೆ ತಣ್ಣಗೆ? ನೀವೇಕೆ ಬಿಸಿ ಬಿಸಿ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?