ನರ್ಸ್ ಬಟ್ಟೆ ಬದಲಿಸುತ್ತಿದ್ದಾಗ ವಿಡಿಯೋ: ಖಾಸಗಿ ಆಸ್ಪತ್ರೆ ಟೆಕ್ನಿಷಿಯನ್ ಬಂಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನರ್ಸ್ ಬಟ್ಟೆ ಬದಲಾಯಿಸುತ್ತಿರುವ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಖಾಸಗಿ ಆಸ್ಪತ್ರೆಯ 23 ವರ್ಷದ ಜೂನಿಯರ್ ಟೆಕ್ನಿಷಿಯನ್ ಒಬ್ಬನನ್ನು ಬಂಧಿಸಿದ್ದಾರೆ. ನಾಗರಭಾವಿ 2 ನೇ ಹಂತದಲ್ಲಿರುವ ಆಸ್ಪತ್ರೆಯ ಡ್ರೆಸ್ಸಿಂಗ್ ಕೋಣೆಯಲ್ಲಿ ಮೊಬೈಲ್ ಫೋನ್ ಇಟ್ಟಿದ್ದ. ಆರೋಪಿ ಸುವೇಂದು ಮೋಹತ (23), ಪಶ್ಚಿಮ ಬಂಗಾಳದವರಾಗಿದ್ದು, ಕಳೆದ ಒಂದು ವರ್ಷದಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೊಟ್ಟಿಗೆಪಾಳ್ಯದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಆತ ತಂಗಿದ್ದ. ಡಿಸೆಂಬರ್ 20 ರಂದು ಬೆಳಿಗ್ಗೆ … Continue reading ನರ್ಸ್ ಬಟ್ಟೆ ಬದಲಿಸುತ್ತಿದ್ದಾಗ ವಿಡಿಯೋ: ಖಾಸಗಿ ಆಸ್ಪತ್ರೆ ಟೆಕ್ನಿಷಿಯನ್ ಬಂಧನ