Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೆಮಿಮಾ ರೊಡ್ರಿಗಸ್ ಜೊತೆ ಸ್ಮೃತಿ ಮಂಧಾನ ಕ್ರಿಸ್ ಮಸ್ ಆಚರಿಸಿದ್ದಕ್ಕೆ ಟ್ರೋಲ್
ದೇಶಪ್ರಮುಖ

ಜೆಮಿಮಾ ರೊಡ್ರಿಗಸ್ ಜೊತೆ ಸ್ಮೃತಿ ಮಂಧಾನ ಕ್ರಿಸ್ ಮಸ್ ಆಚರಿಸಿದ್ದಕ್ಕೆ ಟ್ರೋಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುವನಂತಪುರಂ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರಾದ ಜೆಮಿಮಾ ರೊಡ್ರಿಗಸ್ ಜೊತೆ ಸ್ಮೃತಿ ಮಂಧಾನ ಕ್ರಿಸ್ ಮಸ್ ಆಚರಿಸಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಕಿಡಿ ಕಾರಿದ್ದಾರೆ.

ಜೆಮಿಮಾ ಕ್ರಿಶ್ಚಿಯನ್ ಧರ್ಮೀಯರಾಗಿದ್ದರೆ ಸ್ಮೃತಿ ಅಪ್ಪಟ ಹಿಂದೂ ಧರ್ಮಕ್ಕೆ ಸೇರಿದವರು.
ಆದರೆ ಇಬ್ಬರೂ ಉತ್ತಮ ಸ್ನೇಹಿತರು. ವೃತ್ತಿ ಜೀವನದ ಹೊರತಾಗಿಯೂ ಇಬ್ಬರ ಕಷ್ಟಕ್ಕೆ ಇನ್ನೊಬ್ಬರು ಆಗಿ ಬರುವಂಥಾ ಸ್ನೇಹಿತೆಯರು. ಇತ್ತೀಚೆಗೆ ಸ್ಮೃತಿ ಮದುವೆ ಮುರಿದು ಬಿದ್ದಾಗ ಜೆಮಿಮಾ ತಮ್ಮ ಬಿಗ್ ಬಾಶ್ ಲೀಕ್ ಕ್ರಿಕೆಟ್ ಪಂದ್ಯಾವಳಿಯನ್ನೂ ರದ್ದು ಮಾಡಿ ಜೊತೆಗೆ ನಿಂತಿದ್ದರು.

ಇದೀಗ ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಇಬ್ಬರೂ ಆಡುತ್ತಿದ್ದು, ನಿನ್ನೆ ತಿರುವನಂತಪುರಂನಲ್ಲಿ ಜೆಮಿಮಾ ಕ್ರಿಸ್ ಮಸ್ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರಿಗೆ ಸ್ನೇಹಿತೆ ಸ್ಮೃತಿ ಮಂಧಾನ, ಆರುಂಧತಿ ರೆಡ್ಡಿ ಸಾಥ್ ನೀಡಿದ್ದಾರೆ. ಜೆಮಿಮಾ ಜೊತೆ ಈ ಇಬ್ಬರೂ ಕ್ರಿಕೆಟಿಗರೂ ತಲೆಗೆ ಸಾಂತಾ ಟೋಪಿ ಧರಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಆದರೆ ಇದನ್ನು ಕೆಲವರು ಟ್ರೋಲ್ ಮಾಡಿದ್ದಾರೆ. ಮೊನ್ನೆಯಷ್ಟೇ ಭಾರತ ತಂಡದ ಕ್ರಿಕೆಟಿಗರು ಆಂಧ್ರಪ್ರದೇಶದ ದೇವಾಲಯವೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಮಿಮಾ ಜೊತೆಗಿರಲಿಲ್ಲ. ಜೆಮಿಮಾ ಕ್ರಿಶ್ಚಿಯನ್ ಎಂಬ ಕಾರಣಕ್ಕೆ ಹಿಂದೂ ದೇವಾಲಯಕ್ಕೆ, ಹಬ್ಬಗಳ ಸೆಲೆಬ್ರೇಷನ್ ನಲ್ಲಿ ಭಾಗಿಯಾಗಲ್ಲ. ಆದರೆ ಸ್ಮೃತಿ ಮಾತ್ರ ಕ್ರಿಸ್ ಮಸ್ ಆಚರಿಸುತ್ತಾರೆ. ಯಾವತ್ತೂ ಸೆಕ್ಯುಲರಿಸಂ ಎಂದರೆ ಭಾರತದಲ್ಲಿ ಅದು ಹಿಂದೂಗಳಿಗೆ ಮಾತ್ರವಾ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ಬಿಗ್ ಬಾಸ್ ವೀಕೆಂಡ್‌ ಸಂಚಿಕೆಗೆ ಬರ್ತಿರುವ ಆ ಇಬ್ಬರು ಸ್ಟಾರ್‌ ನಟರು ಯಾರು?

TAGGED:Smriti Mandhana trolled for celebrating Christmas with Jemima Rodrigues
Share This Article
Facebook Twitter Copy Link Print
Previous Article ಬಿಗ್ ಬಾಸ್ ವೀಕೆಂಡ್‌ ಸಂಚಿಕೆಗೆ ಬರ್ತಿರುವ ಆ ಇಬ್ಬರು ಸ್ಟಾರ್‌ ನಟರು ಯಾರು?
Next Article O+ ರಕ್ತದ ಗುಂಪಿನ ವ್ಯಕ್ತಿಗೆ A+ ರಕ್ತ ನೀಡಿದ ಲ್ಯಾಬ್ ಟೆಕ್ನಿಷಿಯನ್; ಜಿಮ್ ಟ್ರೈನರ್ ಸ್ಥಿತಿ ಚಿಂತಾಜನಕ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?