Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌; ಈ ವಾರ ಹೊರ ಹೋಗುವುದು ಯಾರು?
ಕರ್ನಾಟಕಪ್ರಮುಖಮನರಂಜನೆ

ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌; ಈ ವಾರ ಹೊರ ಹೋಗುವುದು ಯಾರು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಎಲಿಮಿನೇಷನ್‌ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ ನೀಡಲಾಗಿದೆ. ಚಟುವಟಿಕೆ ಮೂಲಕ ಎಲಿಮಿನೇಷನ್‌ ಪ್ರಕ್ರಿಯೆ ನಡೆಯಲಿದೆ.
ಈ ವಾರ ಒಬ್ಬರಲ್ಲ ಇಬ್ಬರು ಮನೆಯಿಂದ ಆಚೆ ಹೋಗಲಿದ್ದಾರೆ ಎನ್ನುವ ಶಾಕಿಂಗ್‌ ನೀಡಲಾಗಿದೆ. ಡಿಫ್ರೆಂಟ್‌ ವೇನಲ್ಲಿ ಎಲಿಮಿನೇಷನ್‌ ಪ್ರಕ್ರಿಯೆ ನಡೆಯಲಿದೆ.
ಹೌದು ಈ ವಾರ ಬಿಗ್ ಬಾಸ್ ನಲ್ಲಿ ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ ನಡೆಯುತ್ತಿಲ್ಲ. ಯಾಕಂದ್ರೆ ಈ ವಾರ ಕಿಚ್ಚ ಸುದೀಪ್ ಅವರ ಮಾರ್ಕ್ ಚಿತ್ರ ಬಿಡುಗಡೆಯಾದ ಕಾರಣ ಸುದೀಪ್ ಈ ವಾರ ಕಾರ್ಯಕ್ರಮ ನಡೆಸಿಕೊಡಲು ಆಗದ ಕಾರಣ ಈ ವಾರ ಬಿಗ್ಬಾಸ್ ಮನೆಗೆ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಅನೇಕರು ಬಿಗ್ಬಾಸ್ ಮನೆಗೆ ಬಂದಿದ್ದಾರೆ.
ಈ ವಾರ ಮನೆಯಲ್ಲಿ ಡಬಲ್ ಎಲಿಮಿನೇಷನ್ ಎಂಬುದನ್ನು ಬಿಗ್ ಬಾಸ್ ಈಗಾಗಲೇ ಅನೌನ್ಸ್ ಮಾಡಿದ್ದಾರೆ. ಆದ್ದರಿಂದ ಮನೆ ಮಂದಿಯೆಲ್ಲಾ ಶಾಕ್ ಆಗಿದ್ದಾರೆ. ಫ್ಯಾಮಿಲಿ ಜೊತೆ ಆರಾಮವಾಗಿ ಕಾಲ ಕಳೆದ ಮನೆ ಮಂದಿಗೆಲ್ಲ ಇದೀಗ ಡಬಲ್ ಎಲಿಮಿನೇಷನ್ ಶಾಕ್ ಎದುರಾಗಿದೆ.
ಈ ವಾರ ಅಶ್ವಿನಿ, ಸೂರಜ್‌, ರಕ್ಷಿತಾ, ಸ್ಪಂದನ, ರಾಶಿಕಾ, ಧ್ರುವಂತ್‌, ಮಾಳು, ಗಿಲ್ಲಿ, ರಘು ನಾಮಿನೇಟ್‌ ಆಗಿದ್ದಾರೆ. ಇವರ ಪೈಕಿ ಇಬ್ಬರು ಹೊರಗೆ ಬರುವ ಸಾಧ್ಯತೆಯಿದೆ.
ಧ್ರುವಂತ್‌, ಸ್ಪಂದನ, ಸೂರಜ್‌, ರಾಶಿಕಾ ಇವರು ಡೇಂಜರ್‌ ಝೋನ್‌ಗೆ ಬಂದಿದ್ದಾರೆ. ಒಟ್ಟಿನಲ್ಲಿ ಈ ವಾರ ಬಿಗ್ ಮನೆಯಿಂದ ಯಾರಿಗೆ ಗೇಟ್ ಪಾಸ್ ಎಂಬುದನ್ನು ಕಾದು ನೋಡಬೇಕಾಗಿದೆ.

ಮೈಸೂರು ಅರಮನೆ ಬಳಿ ಭದ್ರತಾ ಲೋಪ ಆಗಿದ್ಯಾ?; 100 ರೂಗೆ ರೂಮ್ ಬಾಡಿಗೆ ಪಡೆದ ಸಲೀಂ

TAGGED:Two people are out of the Bigg Boss house this week; who will leave?
Share This Article
Facebook Twitter Copy Link Print
Previous Article ಮೈಸೂರು ಅರಮನೆ ಬಳಿ ಭದ್ರತಾ ಲೋಪ ಆಗಿದ್ಯಾ?; 100 ರೂಗೆ ರೂಮ್ ಬಾಡಿಗೆ ಪಡೆದ ಸಲೀಂ
Next Article ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಬಾಂಗ್ಲಾದವ್ರು ಆಟೋ ಓಡಿಸ್ತಿದ್ದಾರಾ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?