ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌; ಈ ವಾರ ಹೊರ ಹೋಗುವುದು ಯಾರು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಎಲಿಮಿನೇಷನ್‌ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ ನೀಡಲಾಗಿದೆ. ಚಟುವಟಿಕೆ ಮೂಲಕ ಎಲಿಮಿನೇಷನ್‌ ಪ್ರಕ್ರಿಯೆ ನಡೆಯಲಿದೆ. ಈ ವಾರ ಒಬ್ಬರಲ್ಲ ಇಬ್ಬರು ಮನೆಯಿಂದ ಆಚೆ ಹೋಗಲಿದ್ದಾರೆ ಎನ್ನುವ ಶಾಕಿಂಗ್‌ ನೀಡಲಾಗಿದೆ. ಡಿಫ್ರೆಂಟ್‌ ವೇನಲ್ಲಿ ಎಲಿಮಿನೇಷನ್‌ ಪ್ರಕ್ರಿಯೆ ನಡೆಯಲಿದೆ. ಹೌದು ಈ ವಾರ ಬಿಗ್ ಬಾಸ್ ನಲ್ಲಿ ವಾರದ ಕಥೆ ಕಿಚ್ಚನ ಜೊತೆ ಎಪಿಸೋಡ್ ನಡೆಯುತ್ತಿಲ್ಲ. ಯಾಕಂದ್ರೆ ಈ ವಾರ ಕಿಚ್ಚ ಸುದೀಪ್ ಅವರ ಮಾರ್ಕ್ ಚಿತ್ರ ಬಿಡುಗಡೆಯಾದ … Continue reading ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌; ಈ ವಾರ ಹೊರ ಹೋಗುವುದು ಯಾರು?