Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಲೇಖಕಿ, ಖ್ಯಾತ ಅನುವಾದಕಿ, ಕವಯತ್ರಿ ಸರಿತಾ ಜ್ಞಾನಾನಂದ ನಿಧನ
ಕರ್ನಾಟಕಪ್ರಮುಖ

ಹಿರಿಯ ಲೇಖಕಿ, ಖ್ಯಾತ ಅನುವಾದಕಿ, ಕವಯತ್ರಿ ಸರಿತಾ ಜ್ಞಾನಾನಂದ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು: ಹಿರಿಯ ಲೇಖಕಿ, ಖ್ಯಾತ ಅನುವಾದಕಿ, ಕವಯತ್ರಿ ಸರಿತಾ ಜ್ಞಾನಾನಂದ ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಸರಿತಾ ಜ್ಞಾಜಾನಂದ ವಿವಿಧ ಭಾಷೆಗಳ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡುತ್ತಿದ್ದರು.

ಬೆಂಗಳೂರು ಮೂಲದವರಾಗಿದ್ದ ಸರಿತಾ, ಮೈಸೂರು ವಿಶ್ವವಿದ್ಯಾಲಯದಿಂದ ಬಿಎ, ಬಿಎಡ್ ಪದವಿ ಪಡೆದಿದ್ದರು. ಬಳಿಕ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂ.ಎಡ್ ಪದವಿ ಪಡೆದಿದ್ದರು. ಕನ್ನಡ, ಹಿಂದಿ, ಇಂಗ್ಲೀಷ್, ಸಂಸಕೃತ, ಮಲಯಾಳಂ, ಮರಾಠಿ ಭಾಷೆಗಳಲ್ಲಿ ಪ್ರಾವಿಣ್ಯತೆ ಪಡೆದುಕೊಂಡಿದ್ದರು. ಬೆಂಗಳೂರು ಹಾಗೂ ಕೆಜಿಎಫ್ ನಲ್ಲಿ ಶಾಲಾ ಶಿಕ್ಷಕಿಯಾಗಿಯೂ ಸೇವೆ ಸಲ್ಲಿಸಿದ್ದರು.

ಮುನ್ನೂರಕ್ಕೂ ಹೆಚ್ಚು ಕಥೆಗಳನ್ನು ಸರಿತಾ ರಚಿಸಿದ್ದರು. ಬೃಂಧಾವನ ಹಾಗೂ ತುಳಸಿ ಕಟ್ಟೆ ಎಂಬ ಎರಡು ಕಥಾಸಂಕಲನಗಳು ಜನಪ್ರಿಯಗೊಂಡಿವೆ. ಅವರ ಹಲವು ಕಥೆಗಳು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು.

 

https://www.newsics.com/2025/12/27/parents-kill-daughter-for-loving-a-married-man/

TAGGED:and poet Sarita Gyanananda passes awayrenowned translatorVeteran writer
Share This Article
Facebook Twitter Copy Link Print
Previous Article ವಿವಾಹಿತ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ಪೋಷಕರು
Next Article ಢಾಕಾದ ಮದರಸಾದಲ್ಲಿ ಬಾಂಬ್ ಸ್ಫೋಟ: ಮಕ್ಕಳು ಸೇರಿದಂತೆ 4 ಮಂದಿಗೆ ಗಾಯ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?