ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಉದ್ಯಮ ಆರಂಭಿಸುವ ಉದ್ದೇಶಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು, ನಂತರ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪಕ್ಕೆ ಇನ್ಫೋಸಿಸ್ ಗುರಿಯಾಗಿದೆ. ಸಾಮಾಜಿಕ ಜಾಲತಾಣದಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆನೇಕಲ್‌ನ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆಯೇ ಇನ್ಫೋಸಿಸ್‌ಗೆ ಮಂಜೂರು ಮಾಡಲಾಗಿದ್ದ 53.5 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರಕ್ಕೆ 250 ಕೋಟಿ ರು.ಗೆ ಮಾರಾಟ ಒಪ್ಪಂದ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ. ಎಕ್ಸ್‌ನಲ್ಲಿ ನೆಟ್ಟಿಗರು ಇನ್ಫೋಸಿಸ್‌ನ್ನು … Continue reading ಉದ್ಯಮಕ್ಕೆಂದು ಕೆಐಎಡಿಬಿಯಿಂದ ಜಾಗ ಪಡೆದು ರಿಯಲ್‌ ಎಸ್ಟೇಟ್‌ ಕಂಪನಿಗೆ ಮಾರಿದ ಇನ್ಫೋಸಿಸ್‌