ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಕೊಲೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯನ್ನು ಕೊಲೆ ಮಾಡಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 38 ವರ್ಷದ ಮುಕ್ತಾಬಾಯಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ನಿವಾಸಿಯಾಗಿದ್ದ ಮುಕ್ತಾಬಾಯಿ, ಮಹಾರಾಷ್ಟ್ರದ ಮುರುಮ್ ಗ್ರಾಮದ ಗಿಡ್ಡೆಪ್ಪ ಎನ್ನುವ ವ್ಯಕ್ತಿಯ ಜೊತೆ ಮದುವೆಯಾಗಿದ್ದರು. ದೆವ್ವ ಹಿಡಿದಿದೆ ಎನ್ನುವ ಮೂಢನಂಬಿಕೆಯ ಮೇಲೆ ಕಳೆದ ನಾಲ್ಕು ದಿನದ ಹಿಂದೆ ಮುರುಮ್ ಗ್ರಾಮದಲ್ಲಿ ಈಕೆಗೆ ಬೇವಿನ ಕಟ್ಟಿಗೆಯಿಂದ ಬಾಮೈದ ಹೊಡೆದಿದ್ದ. ಗಿಡ್ಡೆಪ್ಪನ … Continue reading ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಕೊಲೆ