Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೀಕೆಗೆ ಕಾಂಡೋಮ್ ಮೂಲಕ ಉತ್ತರ ಕೊಟ್ಟ ಖ್ಯಾತ ಬಿಗ್ ಬಾಸ್ ಸ್ಪರ್ಧಿ
ದೇಶಪ್ರಮುಖಮನರಂಜನೆ

ಟೀಕೆಗೆ ಕಾಂಡೋಮ್ ಮೂಲಕ ಉತ್ತರ ಕೊಟ್ಟ ಖ್ಯಾತ ಬಿಗ್ ಬಾಸ್ ಸ್ಪರ್ಧಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಖ್ಯಾತ ಬಿಗ್ ಬಾಸ್ ಸ್ಪರ್ಧಿ ಮನೆಯೊಳಗೆ ತನಗೆ ಹಲವು ಫ್ಯಾಕ್ಟರಿಗಳಿವೆ ಎಂದಿದ್ದರು. ಆದರೆ ಈಕೆ ಮಾತನ್ನು ಯಾರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಎಲ್ಲಾ ಟೀಕೆಗಳಿಗೆ ಉತ್ತರಿಸಲು ಇದೀಗ ಬಿಗ್ ಬಾಸ್ ಸ್ಪರ್ಧಿ ತನ್ನ ಕಾಂಡೋಮ್ ಫ್ಯಾಕ್ಟರಿ ಟೂರ್ ಮಾಡಿದ್ದಾರೆ. ಕಾಂಡೋಮ್ ಹೇಗೆ ತಯಾರಾಗುತ್ತದೆ ಅನ್ನೋ ಮಾಹಿತಿಯಿಂದ ಹಿಡಿದು, ಟೀಕೆ ಮಾಡಿದ ಜನರಿಗೆ ಉತ್ತರ ನೀಡುವ ತನಕ ಎಲ್ಲವನ್ನೂ ಬಿಗ್ ಬಾಸ್ ಸ್ಪರ್ಧಿ ವಿವರಿಸಿದ್ದಾರೆ  ಸ್ಪರ್ಧಿ ತಾನ್ಯ ಮಿತ್ತಲ್.

ಬಿಗ್ ಬಾಸ್ ಸ್ಪರ್ಧಿ ತಾನ್ಯ ಮಿತ್ತಲ್ ಕಾಂಡೋಮ್ ಫ್ಯಾಕ್ಟರಿ ಗ್ವಾಲಿಯರ್‌ನಲ್ಲಿದೆ. ತಾನ್ಯ ಮಿತ್ತಲ್ ಫ್ಯಾಕ್ಟರಿಗೆ ಎಂಟ್ರಿಕೊಡುತ್ತದ್ದಂತೆ ಹಲವು ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದ್ದಾರೆ. ಬಳಿಕ ಫ್ಯಾಕ್ಟರಿಯ ಸಿಬ್ಬಂದಿಗಳು, ಲ್ಯಾಬ್ ಟೆಕ್ನಿಶಿಯನ್ಸ್ ಫ್ಯಾಕ್ಟರಿ ವಿವರಣೆ ನೀಡಿದ್ದಾರೆ ಕಾಂಡೋಮ್ ತಯಾರಾಗುವ ರೀತಿ, ವೈದ್ಯಕೀಯ ಪರೀಕ್ಷೆಗಳು, ಮಾನದಂಡಗಳ ಪಾಲನೆ, ಪ್ಯಾಕಿಂಗ್ ಸೇರಿದಂತೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಾನ್ಯ ಮಿತ್ತಲ್ ಫ್ಯಾಕ್ಟರಿಯಲ್ಲಿ ಕಾಂಡೋಮ್‌ಗಳು ವಿದೇಶದಿಂದ ಆಮದು ಮಾಡಿಕೊಂಡ ಮಶಿನ್‌ಗಳ ಸಹಾಯದಲ್ಲಿ ಉತ್ಪಾದಿಸಲಾಗುತ್ತದೆ. ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ತಾನ್ಯ ಮಿತ್ತಲ್ ಹೇಳಿದ್ದಾರೆ.

ಕಾಂಡೋಮ್ ಉತ್ಪಾದನೆ ಘಟಕದ ಬಳಿಕ ಮಾತನಾಡಿದ ತಾನ್ಯ ಮಿತ್ತಲ್, ಗುಣಮಟ್ಟಕ್ಕೆ ಒತ್ತು ನೀಡಲಾಗಿದೆ. ಸಂಪೂರ್ಣ ಪ್ರಕ್ರಿಯೆ ಮಶಿನ್ ಮೂಲಕವೇ ನಡೆಯುತ್ತದೆ. ಪ್ರತಿ ಹಂತದಲ್ಲಿ ಸರ್ಕಾರದ ಮಾನದಂಡ, ವೈದ್ಯಕೀಯ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ತಾನ್ಯ ಮಿತ್ತಲ್‌ಗೆ ಬಾಸ್ ತಮ್ಮ ಬಾಸ್ ಎಂದು ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವರ ಊಹಾಪೋಹಗಳಿಗೆ ಸಿಬ್ಬಂದಿಗಳು ಉತ್ತರ ನೀಡಿದ್ದಾರೆ.

https://www.newsics.com/2025/12/28/new-rules-for-new-years-eve/

TAGGED:A famous Bigg Boss contestant responded to the criticism with a condom
Share This Article
Facebook Twitter Copy Link Print
Previous Article ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ : ಹೋಂ-ಸ್ಟೇ, ರೆಸಾರ್ಟ್, ಹೋಟೆಲ್ ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.!
Next Article ತೈವಾನ್ ನಲ್ಲಿ 7 ತೀವ್ರತೆಯ ಭಾರೀ ಪ್ರಬಲ ಭೂಕಂಪ – ನಲುಗಿದ ಕಟ್ಟಡಗಳು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?