Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಔಟ್?
ಕರ್ನಾಟಕಪ್ರಮುಖಮನರಂಜನೆ

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಔಟ್?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸೂರಜ್ ಸಿಂಗ್ ದೊಡ್ಮನೆಯಿಂದ ಔಟ್ ಆದ ಬೆನ್ನಲ್ಲೇ ಇದೀಗ ಮತ್ತೊಬ್ಬ ಸ್ಪರ್ಧಿ ಹೊರ ನಡೆದಿದ್ದಾರೆ.

ಡಬಲ್ ಎಲಿಮಿನೇಶನ್ ಎಂದು ಶಾಕ್ ನೀಡಿದ್ದ ಬಿಗ್‌ಬಾಸ್‌ ಶನಿವಾರದ ಎಪಿಸೋಡ್‌ನಲ್ಲಿ ಸೂರಜ್ ಎಲಿಮಿನೇಟ್ ಆದರು. ಇದೀಗ ಇಂದಿನ ಎಪಿಸೋಡ್‌ನಲ್ಲಿ ಮಾಳು ಹಾಗೂ ಸ್ಪಂದನಾ ಪೈಕಿ ಒಬ್ಬರು ದೊಡ್ಮನೆಯಿಂದ ಹೊರನಡೆಯುವುದು ಪಕ್ಕಾ ಆಗಿದೆ.

ಇಂದಿನ ಎಲಿಮಿನೇಶನ್‌ ಪ್ರಕ್ರಿಯೆಗೆ ಎರಡು ವಾಹನಗಳು ಬಿಗ್‌ಬಾಸ್‌ ಮನೆಯೊಳಗೆ ಎಂಟ್ರಿ ಕೊಟ್ಟಿದೆ. ನಿನ್ನೆ ಸೇವ್ ಆಗಿದ್ದ ಮಾಳು ಹಾಗೂ ಸ್ಪಂದನಾ ಅವರಲ್ಲಿ ಒಬ್ಬರು ಮನೆಯಿಂದ ಕರೆದುಕೊಂಡು ಹೋಗಲು ಎರಡು ವಾಹನ ಬಿಗ್‌ಬಾಸ್‌ ಮನೆಯೊಳಗೆ ಬಂದಿದೆ. ಎರಡು ವಾಹನದಲ್ಲಿ ಇಬ್ಬರು ಕುಳಿತಿದ್ದು, ಸೇವ್ ಆಗಿರುವ ಒಬ್ಬ ಸ್ಪರ್ಧಿ ಮತ್ತೇ ದೊಡ್ಮನೆಯಲ್ಲಿ ಆಟವನ್ನು ಮುಂದುವರೆಸಲಿದ್ದಾರೆ.
‌
ಈ ವಾರ ಧನುಷ್‌, ಧ್ರುವಂತ್‌, ಸೂರಜ್‌, ರಾಷಿಕಾ, ರಕ್ಷಿತಾ, ಮಾಳು, ಸ್ಪಂದನಾ ಎಲಿಮಿನೇಷನ್‌ ರೌಂಡ್‌ನಲ್ಲಿದ್ದರು.

ಹಾಡಹಗಲೇ 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ದರೋಡೆ

TAGGED:Another big elimination: Who's out between Spandana and Malu?
Share This Article
Facebook Twitter Copy Link Print
Previous Article ಹಾಡಹಗಲೇ 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ದರೋಡೆ
Next Article 4 ದಿನ ಭಾರೀ ಚಳಿ, ಈ ರಾಜ್ಯಗಳಲ್ಲಿ ಹಿಮಪಾತ ಸಾಧ್ಯತೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?