ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ : ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ ಆರೋಪ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿತ್ರದುರ್ಗ, ಡಿಸೆಂಬರ್ 28: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ. ಶಿವಮೂರ್ತಿಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಬಿಗ್ ರಿಲೀಫ್ ನೀಡಿರುವ ನಡುವೆ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಆಡಳಿತದಲ್ಲಿ ಮುರುಘಾ ಶರಣರ ಹಸ್ತಕ್ಷೇಪಕ್ಕೆ ನ್ಯಾಯಾಲಯದ ನಿರ್ಬಂಧದ ನಡುವೆ ಮಠದ ಆಸ್ತಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ 2 ಕೋಟಿ ರೂ. ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ … Continue reading ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ : ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ ಆರೋಪ